Cine World
ಬಾಲಿವುಡ್ ಹಾಟ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಆಗಾಗ ಫೋಟೋಸೂಟ್ ಮೂಲಕ ಸದ್ದು ಮಾಡುವ ನಟಿ ಇದೀಗ ಮತ್ತಷ್ಟು ಹಾಟ್ ಆಗಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ಸಿಕ್ಕಾಪಟ್ಟೆ ಹಾಟ್ ಆಗಿ ಪೋಸ್ ನೀಡಿದ್ದಾರೆ. ಜಾಕ್ವೆಲಿನ್ ಫೋಟೋಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ಬ್ಲ್ಯಾಕ್ ಬಿಕಿನಿ ಟಾಪ್ ಮತ್ತು ಡೆನಿಮ್ ಪ್ಯಾಂಟ್ ಧರಿಸಿದ್ದಾರೆ. ಜಾಕ್ವೆಲಿನ್ ಲುಕ್ ನೋಡಿ ಅಭಿಮಾನಿಗಳು ದಂಗಾಗಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ಹಾಟ್ ಫೋಟೋಗಳಿಗೆ ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ಬೆಂಕಿ, ಹಾಟ್ ಎಂದು ಹೇಳಿತ್ತಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಶ್ರೀಲಂಕಾ ಬ್ಯೂಟಿ ಭಾರತದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ.
ಜಾಕ್ವೆಲಿನ್ ಕೊನೆಯದಾಗಿ ಸೆಲ್ಫಿ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಆದರೆ ಆ ಸಿನಿಮಾ ಹೇಳಿಕೊಳ್ಳುವಷ್ಟು ಸಕ್ಸಸ್ ಕಂಡಿಲ್ಲ. ಸದ್ಯ 2 ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ಜಾಕ್ವೆಲಿನ್ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದಲ್ಲಿ ಸಖತ್ ಡಾನ್ಸ್ ಮಾಡಿದ್ದರು.
ಬೋಲ್ಡ್ ಫೋಟೋ ಹರಿಬಿಟ್ಟ ಹೆಬ್ಬುಲಿ ಸುಂದರಿ: ತಲೈವಿ ಈಸ್ ಬ್ಯಾಕ್ ಎಂದ ಫ್ಯಾನ್ಸ್
ಸೆಕ್ಸ್ ಎಜುಕೇಶನ್ ಪಾಠ ಮಾಡಿದ ಬಾಲಿವುಡ್ ನ ಚಿತ್ರಗಳಿವು !
60 ಲಕ್ಷ ಫಾಲೋವರ್ಸ್ ಪಡೆದ ಕೃತಿ ಶೆಟ್ಟಿ; 5 ಸಾವಿರ ರೂ. ಬಟ್ಟೆ ಕಣ್ರಪ್ಪ ಇದು!
ರಾಮಾಯಣದ ರಮಾನಂದ್ ಸಾಗರ್ ಮರಿಮಗಳು ಸಾಕ್ಷಿ ಚೋಪ್ರಾ ಬೋಲ್ಡ್ ಫೋಟೋ ವೈರಲ್