Cine World
ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ. ಸಿನಿಮಾ ಸಕ್ಸಸ್ ಬೆನ್ನಲ್ಲೇ ಮತ್ತಷ್ಟು ಹಾಟ್ ಆಗಿದ್ದಾರೆ.
ಕಿಯಾರಾ ಅಡ್ವಾಣಿ ಕೆಂಪು ಬಟ್ಟೆಯಲ್ಲಿ ಸಿಕ್ಕಾಪಟ್ಟೆ ಸಿಕ್ಕಾಪಟ್ಟೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಕಿಯಾರಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಿಯಾರಾ ಸದ್ಯ ಸತ್ಯಪ್ರೇಮ್ ಕಿ ಕಥಾ ಸಿನಿಮಾದ ಸಕ್ಸಸ್‌ನಲ್ಲಿದ್ದಾರೆ. ಕಾರ್ತಿಕ್ ಆರ್ಯನ್ ಜೊತೆ ಕಿಯಾರಾ ನಟಿಸಿದ್ದು ಇಬ್ಬರ ಕೆಮಿಸ್ಟ್ರಿ ಅಭಿಮಾನಿಗಳ ಹೃದಯ ಗೆದ್ದಿದೆ.
ಕಿಯಾರಾ ಮತ್ತು ಕಾರ್ತಿಕ್ ಆರ್ಯನ್ ನಟನೆಯ ಸತ್ಯ ಪ್ರೇಮ್ ಕಿ ಕಥಾ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡಿದ್ದಾರೆ. 4 ದಿನಕ್ಕೆ 50 ಕೋಟಿ ರೂ.ಸಮೀಪಿಸುತ್ತಿದೆ.
ಕಿಯಾರಾ ಹಾಟ್ ಫೋಟೋಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮೆಟ್ಟುಗೆಯ ಕಾಮೆಂಟ್ ಮಾಡಿ, ಹಾರ್ಟ್ ಇಮೋಜಿ ಇರಿಸುತ್ತಿದ್ದಾರೆ.
ಕಿಯಾರಾ ಅಡ್ವಾಣಿ ಹಸಿರು ಗೌನ್ ನಲ್ಲಿ ಕಂಗೊಳಿಸಿದ ಫೋಟೋಗಳು ಸಹ ವೈರಲ್ ಆಗಿದ್ದು ಅಭಿಮಾನಿಗಳ ಹೃದಯ ಗೆದ್ದಿವೆ.
ಕಿಯಾರಾ ಸದ್ಯ ರಾಮ್ ಚರಣ್ ಜೊತೆ ನಟಿಸುತ್ತಿದ್ದಾರೆ. ಶಂಕರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ ಗೇಮ್ ಚೇಂಜರ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಬ್ಲ್ಯಾಕ್ ಅಂಡ್ ವೈಟ್ ಗೌನ್‌ನಲ್ಲಿ ಮಿಂಚಿದ 'ಕೆಜಿಎಫ್' ಸುಂದರಿ
ಆಲಿಯಾ ಜೊತೆ ರೊಮ್ಯಾಂಟಿಕ್ ಮೂಡ್‌ನಲ್ಲಿ ರಣ್ವೀರ್: ಫೋಟೋ ವೈರಲ್
ಶಾರುಖ್ ಪುತ್ರಿ ಸುಹಾನಾ ಹಾಟ್ನೆಸ್‌ಗೆ ಫ್ಯಾನ್ಸ್ ಫಿದಾ
ಪಾರ್ಟಿಗೂ ಟೈಂ ಇದೆ ಎಂದು ಸಿಕ್ಕಾಪಟ್ಟೆ ಹಾಟ್ ಆದ ಕಂಗನಾ