ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಂದು ಪ್ರಾರಂಭವಾಗಲಿದೆ. ಈ ಪ್ರಮುಖ ಟೂರ್ನಮೆಂಟ್‌ನಲ್ಲಿ ಪ್ರಪಂಚದಾದ್ಯಂತದ ಒಟ್ಟು 8 ತಂಡಗಳು ಭಾಗವಹಿಸಲಿವೆ
ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರರು ಯಾರು ಎನ್ನುವುದನ್ನು ನೋಡೋಣ ಬನ್ನಿ
ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಲ್ಲಿ 17 ಸಿಕ್ಸರ್‌ಗಳೊಂದಿಗೆ ಭಾರತದ ಮಾಜಿ ಬ್ಯಾಟ್ಸ್‌ಮನ್ ಸೌರವ್ ಗಂಗೂಲಿ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ
ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್ 17 ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಲ್ಲಿ 15 ಸಿಕ್ಸರ್‌ಗಳನ್ನು ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ
ಇಂಗ್ಲೆಂಡ್‌ನ ಮಾಜಿ ನಾಯಕ ಇಯಾನ್ ಮಾರ್ಗನ್ 13 ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಲ್ಲಿ 14 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ
ಆಸ್ಟ್ರೇಲಿಯಾದ ಆಲ್‌ರೌಂಡರ್ ಶೇನ್ ವ್ಯಾಟ್ಸನ್ 17 ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಲ್ಲಿ 12 ಸಿಕ್ಸರ್‌ಗಳನ್ನು ಬಾರಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ
ಇಂಗ್ಲೆಂಡ್‌ನ ಮತ್ತೊಬ್ಬ ಮಾಜಿ ನಾಯಕ ಪಾಲ್ ಕಾಲಿಂಗ್‌ವುಡ್ 11 ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಲ್ಲಿ 11 ಸಿಕ್ಸರ್‌ಗಳೊಂದಿಗೆ ಪಟ್ಟಿಯಲ್ಲಿದ್ದಾರೆ
ಈಕೆ ಯಾವುದೇ ಬಾಲಿವುಡ್ ನಟಿಯಲ್ಲ, ಆರ್‌ಸಿಬಿ & ಟೀಂ ಇಂಡಿಯಾ ಸ್ಟಾರ್ ಆಟಗಾರ್ತಿ!
ಚಾಂಪಿಯನ್ಸ್ ಟ್ರೋಫಿ: ಭಾರತ vs ಪಾಕಿಸ್ತಾನ ಜೆರ್ಸಿ ಬೆಲೆ ಎಷ್ಟು?
ಆರ್‌ಸಿಬಿಗೆ ಹೊಸ ಕ್ಯಾಪ್ಟನ್ ಪಾಟೀದಾರ್; ಈ ಮೊದಲಿನ 6 ಕ್ಯಾಪ್ಟನ್ಸ್ ಯಾರು?
ಆರ್‌ಸಿಬಿ ನಾಯಕತ್ವಕ್ಕೆ ಕೊಹ್ಲಿ ಸೇರಿ 3 ಆಟಗಾರರ ಪೈಪೋಟಿ!