IND vs SA ಏಕದಿನ: ಅತಿ ಹೆಚ್ಚು ಶತಕ ಸಿಡಿಸಿದ ಟಾಪ್ 5 ಬ್ಯಾಟರ್‌ಗಳು
cricket-sports Nov 30 2025
Author: Naveen Kodase Image Credits:Getty
Kannada
ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಏಕದಿನ ಸರಣಿ ನವೆಂಬರ್ 30 ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ರಾಂಚಿಯಲ್ಲಿ ನಡೆಯಲಿದೆ.
Image credits: Getty
Kannada
ಟಾಪ್-5 ಶತಕವೀರರು
ಏಕದಿನ ಇತಿಹಾಸದಲ್ಲಿ ಉಭಯ ತಂಡಗಳ ನಡುವೆ 90 ಪಂದ್ಯಗಳು ನಡೆದಿವೆ. ಅತಿ ಹೆಚ್ಚು ಶತಕ ಸಿಡಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾಹಿತಿ ಇಲ್ಲಿದೆ.
Image credits: Getty
Kannada
ಕ್ವಿಂಟನ್ ಡಿ ಕಾಕ್
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯಲ್ಲಿ 6 ಶತಕಗಳನ್ನು ಸಿಡಿಸಿರುವ ಕ್ವಿಂಟನ್ ಡಿ ಕಾಕ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
Image credits: Getty
Kannada
ಎಬಿ ಡಿವಿಲಿಯರ್ಸ್
ಈ ಪಟ್ಟಿಯಲ್ಲಿ ಎಬಿ ಡಿವಿಲಿಯರ್ಸ್ ಎರಡನೇ ಸ್ಥಾನದಲ್ಲಿದ್ದಾರೆ. ಅವರು ಭಾರತದ ವಿರುದ್ಧ 32 ಪಂದ್ಯಗಳಲ್ಲಿ ಒಟ್ಟು 6 ಶತಕಗಳನ್ನು ಸಿಡಿಸಿದ್ದಾರೆ.
Image credits: Getty
Kannada
ವಿರಾಟ್ ಕೊಹ್ಲಿ
ಈ ಪಟ್ಟಿಯಲ್ಲಿ ಕಿಂಗ್ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರು ದಕ್ಷಿಣ ಆಫ್ರಿಕಾ ವಿರುದ್ಧ 31 ಏಕದಿನ ಪಂದ್ಯಗಳಲ್ಲಿ ಒಟ್ಟು 5 ಶತಕಗಳನ್ನು ಗಳಿಸಿದ್ದಾರೆ.
Image credits: Getty
Kannada
ಸಚಿನ್ ತೆಂಡೂಲ್ಕರ್
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕೂಡ ಈ ಪಟ್ಟಿಯಲ್ಲಿದ್ದು, ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು 57 ಪಂದ್ಯಗಳಲ್ಲಿ ಒಟ್ಟು 5 ಶತಕಗಳನ್ನು ಗಳಿಸಿದ್ದಾರೆ.
Image credits: Getty
Kannada
ಗ್ಯಾರಿ ಕರ್ಸ್ಟನ್
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕ ಸಿಡಿಸಿದವರಲ್ಲಿ ಗ್ಯಾರಿ ಕರ್ಸ್ಟನ್ ಐದನೇ ಸ್ಥಾನದಲ್ಲಿದ್ದಾರೆ. ಅವರು 26 ಪಂದ್ಯಗಳಲ್ಲಿ 4 ಶತಕಗಳನ್ನು ಸಿಡಿಸಿದ್ದಾರೆ.