Cricket
ಐಪಿಎಲ್ ಹರಾಜಿನಲ್ಲಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್‌ಗೆ ಜಾಕ್ ಪಾಟ್ ಹೊಡೆದಿದೆ.
ರಿಷಭ್ ಪಂತ್ 2025ರ ಐಪಿಎಲ್‌ನ ಅತ್ಯಂತ ದುಬಾರಿ ಆಟಗಾರ. ಲಖನೌ ಸೂಪರ್ ಜೈಂಟ್ಸ್ ಅವರನ್ನು 27 ಕೋಟಿ ರೂ.ಗಳಿಗೆ ಖರೀದಿಸಿತು.
ಶ್ರೇಯಸ್ ಅಯ್ಯರ್ ಅವರನ್ನು ಪಂಜಾಬ್ ಕಿಂಗ್ಸ್ 26.75 ಕೋಟಿ ರೂ.ಗಳಿಗೆ ಖರೀದಿಸಿತು.
ವೆಂಕಟೇಶ್ ಅಯ್ಯರ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ 23.75 ಕೋಟಿ ರೂ.ಗಳಿಗೆ ಖರೀದಿಸಿತು.
ವೇಗದ ಬೌಲರ್ ಅರ್ಶದೀಪ್ ಸಿಂಗ್ ಅವರನ್ನು ಪಂಜಾಬ್ ಕಿಂಗ್ಸ್ 18 ಕೋಟಿ ರೂ.ಗಳಿಗೆ ಖರೀದಿಸಿದೆ.
ಯುಜುವೇಂದ್ರ ಚಹಲ್ ಅವರನ್ನು ಪಂಜಾಬ್ ಕಿಂಗ್ಸ್ 18 ಕೋಟಿ ರೂ.ಗಳಿಗೆ ಖರೀದಿಸಿದೆ.
ಇಂಗ್ಲೆಂಡ್ ವಿಕೆಟ್ ಕೀಪರ್ ಬ್ಯಾಟರ್ ಜೋಸ್ ಬಟ್ಲರ್ ಅವರನ್ನು ಗುಜರಾತ್ ಟೈಟಾನ್ಸ್ 15.75 ಕೋಟಿ ರೂ.ಗಳಿಗೆ ಖರೀದಿಸಿದೆ.
ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಕೆ.ಎಲ್. ರಾಹುಲ್ ಅವರನ್ನು ದೆಹಲಿ ಕ್ಯಾಪಿಟಲ್ಸ್ 14 ಕೋಟಿ ರೂ.ಗಳಿಗೆ ಖರೀದಿಸಿದೆ.
ವೇಗದ ಬೌಲರ್ ಜೋಫ್ರಾ ಆರ್ಚರ್ ಅವರನ್ನು ರಾಜಸ್ಥಾನ ರಾಯಲ್ಸ್ 12.5 ಕೋಟಿ ರೂ.ಗಳಿಗೆ ಖರೀದಿಸಿದೆ.
ಟ್ರೆಂಟ್ ಬೋಲ್ಟ್ ಅವರನ್ನು ಮುಂಬೈ ಇಂಡಿಯನ್ಸ್ 12.5 ಕೋಟಿ ರೂ.ಗಳಿಗೆ ಖರೀದಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೋಶ್ ಹ್ಯಾಜಲ್‌ವುಡ್ ಅವರನ್ನು 12.5 ಕೋಟಿ ರೂ.ಗಳಿಗೆ ಖರೀದಿಸಿದೆ.
ಐಪಿಎಲ್ ಹರಾಜು 2025: ಮೊದಲ ದಿನದ ಟಾಪ್ 5 ಭಾರತೀಯ ದುಬಾರಿ ಆಟಗಾರರು ಯಾರು?
ಐಪಿಎಲ್ ಹರಾಜು: 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿರುವ ಭಾರತೀಯ ಕ್ರಿಕೆಟಿಗರಿವರು!
ಇದು ಟೀಂ ಇಂಡಿಯಾ ದಿಗ್ಗಜನ ಬಾಲ್ಯದ ಫೋಟೋ: ಈ ಮುದ್ದು ಮಗುವನ್ನು ಗುರುತಿಸಿ
ಟೀಂ ಇಂಡಿಯಾ ಟಿ20ಯಲ್ಲಿ ಅಭೂತಪೂರ್ವ ಯಶಸ್ಸಿಗೆ ಕಾರಣಗಳೇನು?