ಸಾರಾ ತೆಂಡೂಲ್ಕರ್ ಈಗ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದ್ದಾರೆ. ಇದಕ್ಕೆ ಕಾರಣ ಭಾರತೀಯ ಕ್ರಿಕೆಟಿಗ ಶುಭ್‌ಮನ್ ಗಿಲ್.
ಸಾರಾ ಮತ್ತು ಶುಭ್‌ಮನ್ ನಡುವಿನ ಸಂಬಂಧದ ಬಗ್ಗೆ ವದಂತಿಗಳು ಬಹಳ ದಿನಗಳಿಂದ ಹರಿದಾಡುತ್ತಿವೆ. ಅನೇಕರು ಅವರು ಪರಸ್ಪರ ಪ್ರೀತಿಸುತ್ತಾರೆ ಎಂದು ಅಂದುಕೊಂಡಿದ್ದಾರೆ
ಇದೀಗ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ನಿಜವಾದ ಕಾರಣವೇನು? ತಿಳಿದುಕೊಳ್ಳೋಣ.
ಸಾರಾ ಮತ್ತು ಶುಭ್‌ಮನ್ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿಕೊಂಡಿದ್ದಾರೆ. ಇದೇ ಬ್ರೇಕಪ್‌ಗೆ ಕಾರಣ ಎನ್ನಲಾಗುತ್ತಿದೆ.
ಈಗ ಐಪಿಎಲ್ 2025 ನಡೆಯುತ್ತಿದೆ. ಶುಭ್‌ಮನ್ ಗಿಲ್ ತಮ್ಮ ತಂಡ ಗುಜರಾತ್ ಟೈಟಾನ್ಸ್‌ನೊಂದಿಗೆ ಬ್ಯುಸಿಯಾಗಿದ್ದಾರೆ. ಅವರ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ.
ಇತ್ತೀಚೆಗೆ ಸಾರಾ ತೆಂಡೂಲ್ಕರ್ ಆಸ್ಟ್ರೇಲಿಯಾದಲ್ಲಿ ಪ್ರವಾಸ ಮಾಡುತ್ತಿರುವುದು ಕಂಡುಬಂದಿದೆ. ಅವರು ತಮ್ಮ ಪ್ರವಾಸದ ಫೋಟೋ ಮತ್ತು ವಿಡಿಯೊಗಳನ್ನು ಹಂಚಿಕೊಂಡಿದ್ದಾರೆ.
ಸಾರಾ ತೆಂಡೂಲ್ಕರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸಾಕಷ್ಟು ಸಕ್ರಿಯರಾಗಿದ್ದಾರೆ. ಅವರ ಪೋಸ್ಟ್‌ಗಳು ಯಾವಾಗಲೂ ಜನಪ್ರಿಯ.
ಆಲ್ಕೋಹಾಲ್ ರುಚಿ ನೋಡಿಯೇ ಕೋಟಿ ಕೋಟಿ ಗಳಿಸ್ತಾರೆ ಈ ಕ್ರಿಕೆಟಿಗನ ಪತ್ನಿ!
ಯುಜುವೇಂದ್ರ ಚಹಲ್ ಬ್ರ್ಯಾಂಡ್ ಎಂಡೋರ್ಸ್‌ಮೆಂಟ್‌ನಿಂದ ಗಳಿಸೋದೆಷ್ಟು?
ಜಸ್ಪ್ರೀತ್ ಬುಮ್ರಾ ಜತೆ ಜಗಳವಾಡಿದ ಕರುಣ್ ನಾಯರ್ಗೆ ಬಿಸಿಸಿಐ ಸಂಬಳ ಎಷ್ಟು?
IPL 2025: ಡೆಲ್ಲಿ ಕ್ಯಾಪಿಟಲ್ಸ್‌ಗೆ ಮುಂಬೈ ಮೊದಲ ಸೋಲುಣಿಸಿದ್ದು ಹೇಗೆ?