ಇಂಗ್ಲೆಂಡ್ ವಿರುದ್ಧ ಟೆಸ್ಟ್‌ನಲ್ಲಿ ಹೆಚ್ಚು ವಿಕೆಟ್ ಪಡೆದ 5 ಸಕ್ರಿಯ ಭಾರತೀಯ ಬೌಲರ್‌ಗಳ ಬಗ್ಗೆ ತಿಳಿಯೋಣ ಬನ್ನಿ
cricket-sports Jun 20 2025
Author: Naveen Kodase Image Credits:ANI
Kannada
ಭಾರತ vs ಇಂಗ್ಲೆಂಡ್ ಟೆಸ್ಟ್ ಸರಣಿ ಆರಂಭ
ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸದಲ್ಲಿ 5 ಪಂದ್ಯಗಳ ಸರಣಿಯನ್ನಾಡುತ್ತಿದೆ.ಇದೀಗ ಭಾರತೀಯ ಬೌಲರ್‌ಗಳ ಮೇಲೆ ಎಲ್ಲರ ಕಣ್ಣಿದೆ.
Image credits: ANI
Kannada
ಹೆಚ್ಚು ವಿಕೆಟ್ ಪಡೆದ 5 ಬೌಲರ್‌ಗಳು
ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಹೆಚ್ಚು ವಿಕೆಟ್ ಪಡೆದ 5 ಸಕ್ರಿಯ ಬೌಲರ್‌ಗಳ ಬಗ್ಗೆ ತಿಳಿಯೋಣ.
Image credits: ANI
Kannada
1. ರವೀಂದ್ರ ಜಡೇಜಾ
ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಇದ್ದಾರೆ. ಇವರು ಇಂಗ್ಲೆಂಡ್ ವಿರುದ್ಧ 20 ಪಂದ್ಯಗಳಲ್ಲಿ 70 ವಿಕೆಟ್ ಪಡೆದಿದ್ದಾರೆ.
Image credits: ANI
Kannada
2. ಜಸ್ಪ್ರೀತ್ ಬುಮ್ರಾ
ಎರಡನೇ ಸ್ಥಾನದಲ್ಲಿ ಪ್ರಸ್ತುತ ವಿಶ್ವದ ಅತ್ಯಂತ ಅಪಾಯಕಾರಿ ಬೌಲರ್ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಇದ್ದಾರೆ. ಜಸ್ಸಿ 14 ಪಂದ್ಯಗಳಲ್ಲಿ 60 ಬಾರಿ ಇಂಗ್ಲಿಷ್ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದ್ದಾರೆ.
Image credits: ANI
Kannada
3. ಮೊಹಮ್ಮದ್ ಸಿರಾಜ್
ಮೂರನೇ ಸ್ಥಾನದಲ್ಲಿ ವೇಗಿ ಮೊಹಮ್ಮದ್ ಸಿರಾಜ್ ಇದ್ದಾರೆ. ಈ ಆಟಗಾರ ಇಂಗ್ಲೆಂಡ್ ವಿರುದ್ಧ 11 ಪಂದ್ಯಗಳಲ್ಲಿ 27 ವಿಕೆಟ್ ಪಡೆದಿದ್ದಾರೆ.
Image credits: ANI
Kannada
4. ಕುಲ್ದೀಪ್ ಯಾದವ್
ನಾಲ್ಕನೇ ಸ್ಥಾನದಲ್ಲಿ ಟೀಂ ಇಂಡಿಯಾದ ಸ್ಪಿನ್ ಬೌಲರ್ ಕುಲ್ದೀಪ್ ಯಾದವ್ ಇದ್ದಾರೆ. ಈ ಚೈನಾಮನ್ ಬೌಲರ್ ಇಂಗ್ಲೆಂಡ್ ವಿರುದ್ಧ 6 ಟೆಸ್ಟ್ ಪಂದ್ಯಗಳಲ್ಲಿ 21 ವಿಕೆಟ್ ಪಡೆದಿದ್ದಾರೆ.
Image credits: ANI
Kannada
5. ಆಕಾಶದೀಪ್ ಸಿಂಗ್
ಇಂಗ್ಲೆಂಡ್ ವಿರುದ್ಧ ಟೆಸ್ಟ್‌ನಲ್ಲಿ ಹೆಚ್ಚು ವಿಕೆಟ್ ಪಡೆದ ಸಕ್ರಿಯ ಬೌಲರ್‌ಗಳ ಪಟ್ಟಿಯಲ್ಲಿ ಆಕಾಶದೀಪ್ ಸಿಂಗ್ ಐದನೇ ಸ್ಥಾನದಲ್ಲಿದ್ದಾರೆ, ಇವರು ಒಂದು ಟೆಸ್ಟ್ ಪಂದ್ಯವನ್ನು ಆಡಿ 3 ವಿಕೆಟ್ ಪಡೆದಿದ್ದಾರೆ.