Kannada

ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ಟಾಪ್ 5 ಬ್ಯಾಟರ್ಸ್

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಯಾರು ಹೆಚ್ಚು ಶತಕಗಳನ್ನು ಗಳಿಸಿದ್ದಾರೆ ಎಂಬುದನ್ನು ತಿಳಿಯಿರಿ.
Kannada

ಟಿ20 ಕ್ರಿಕೆಟ್‌ನಲ್ಲಿ ಬ್ಯಾಟರ್‌ಗಳದ್ದೇ ಕಾರುಬಾರು

ಟಿ20 ಕ್ರಿಕೆಟ್‌ನಲ್ಲಿ ಬ್ಯಾಟ್ಸ್‌ಮನ್‌ಗಳಿಗೆ ಮುಕ್ತವಾಗಿ ಆಡುವ ಸ್ವಾತಂತ್ರ್ಯ ಇರುತ್ತದೆ. ಈ ಕಾರಣದಿಂದಾಗಿ ಈ ಚುಟುಕು ಮಾದರಿಯಲ್ಲಿ ಹಲವಾರು ದೊಡ್ಡ ದಾಖಲೆಗಳು ನಿರ್ಮಾಣವಾಗಿವೆ.

Image credits: stockPhoto
Kannada

ಅತಿಹೆಚ್ಚು ಶತಕ ಸಾಧಕರು

ಇಂದು ನಾವು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ 5 ಬ್ಯಾಟ್ಸ್‌ಮನ್‌ಗಳ ಬಗ್ಗೆ ತಿಳಿಸುತ್ತೇವೆ.

Image credits: stockPhoto
Kannada

1. ಗ್ಲೆನ್ ಮ್ಯಾಕ್ಸ್‌ವೆಲ್(ಆಸ್ಟ್ರೇಲಿಯಾ)

ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಆಕ್ರಮಣಕಾರಿ ಬ್ಯಾಟ್ಸ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಇದ್ದಾರೆ. ಈ ಆಟಗಾರ 116 ಟಿ20 ಪಂದ್ಯಗಳಲ್ಲಿ ಒಟ್ಟು 5 ಶತಕಗಳನ್ನು ಬಾರಿಸಿದ್ದಾರೆ.

Image credits: ANI
Kannada

2. ರೋಹಿತ್ ಶರ್ಮಾ(ಭಾರತ)

ಎರಡನೇ ಸ್ಥಾನದಲ್ಲಿ ಟೀಂ ಇಂಡಿಯಾದ ಹಿಟ್‌ಮ್ಯಾನ್ ಎಂದೇ ಕರೆಯಲ್ಪಡುವ ರೋಹಿತ್ ಶರ್ಮಾ ಇದ್ದಾರೆ. ಈ ಸ್ಫೋಟಕ ಬ್ಯಾಟ್ಸ್‌ಮನ್ 159 ಟಿ20 ಪಂದ್ಯಗಳಲ್ಲಿ 5 ಶತಕಗಳನ್ನು ಬಾರಿಸಿದ್ದಾರೆ.

Image credits: ANI
Kannada

3. ಸೂರ್ಯಕುಮಾರ್ ಯಾದವ್(ಭಾರತ)

ಮೂರನೇ ಸ್ಥಾನದಲ್ಲಿ ಟೀಂ ಇಂಡಿಯಾದ ಮಿಸ್ಟರ್ 360 ಎಂದೇ ಕರೆಯಲ್ಪಡುವ ಸೂರ್ಯಕುಮಾರ್ ಯಾದವ್ ಇದ್ದಾರೆ. ಈ ಆಕ್ರಮಣಕಾರಿ ಬ್ಯಾಟ್ಸ್‌ಮನ್ 83 ಟಿ20 ಪಂದ್ಯಗಳಲ್ಲಿ 4 ಶತಕಗಳನ್ನು ಬಾರಿಸಿದ್ದಾರೆ.

Image credits: ANI
Kannada

4. ಸಬಾವೂನ್ ಡವಿಜಿ (ಜೆಕ್‌ ರಿಪಬ್ಲಿಕ್)

ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಸಬಾವೂನ್ ಡವಿಜಿ ಇದ್ದಾರೆ. ಈ ಬ್ಯಾಟ್ಸ್‌ಮನ್ ಒಟ್ಟು 34 ಟಿ20 ಪಂದ್ಯಗಳಲ್ಲಿ 3 ಶತಕಗಳನ್ನು ಬಾರಿಸಿದ್ದಾರೆ.

Image credits: x/ Sabawoon Davizi
Kannada

5. ಸಂಜು ಸ್ಯಾಮ್ಸನ್(ಭಾರತ)

ಟಿ20ಯಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿ ಭಾರತದ ಮತ್ತೊಬ್ಬ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಇದ್ದಾರೆ. ಸಂಜು 42 ಟಿ20 ಪಂದ್ಯಗಳಲ್ಲಿ 3 ಶತಕಗಳನ್ನು ಬಾರಿಸಿದ್ದಾರೆ.

Image credits: ANI

Smriti Mandhana: ಮತ್ತೆ ODI ಕ್ರಿಕೆಟ್‌ನಲ್ಲಿ ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧನಾ

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕ ಗಳಿಸಿದ ಟಾಪ್ 5 ಬ್ಯಾಟರ್‌ಗಳಿವರು!

ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು 50+ ಸ್ಕೋರ್ ಗಳಿಸಿದ ಟಾಪ್ 5 ಬ್ಯಾಟರ್‌ಗಳಿವರು!

ಟಿ20 ಒಂದೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ 5 ಬ್ಯಾಟರ್ಸ್‌!