Entertainment
ಸ್ಯಾಂಡಲ್‌ವುಡ್‌ನ ಚೆಲುವೆ ಪ್ರಣಿತಾ ಸುಭಾಷ್ ಫೋಟೋಶೂಟ್ ಮೂಲಕವೇ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ.
ಸಿನಿಮಾಗಳೊಂದಿಗೆ ಜನಮನ ತಲುಪಿದ ಈ ಚೆಲುವೆ ತನ್ನ ಸೌಂದರ್ಯದಿಂದಲೇ ಸದ್ದು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಸಕ್ರಿಯರು ಕೂಡಾ.
ಸರಣಿ ಫೋಟೋಗಳನ್ನು ಹಂಚಿಕೊಳ್ಳುತ್ತಾ ಫ್ಯಾನ್ಸ್ಗೆ ಟ್ರೀಟ್ ನೀಡುತ್ತಾರೆ. ಇದೀಗ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ನೋಡುಗರನ್ನು ಆಕರ್ಷಿಸುತ್ತಿವೆ.
ಸ್ಟೈಲಿಶ್ ಗ್ರೀನ್ ಗೌನ್ನಲ್ಲಿ ದೇಹಸಿರಿ ಪ್ರದರ್ಶಿಸಿದ್ದಾರೆ. ಬಗೆ ಬಗೆಯ ಭಂಗಿಯಲ್ಲಿ ನಿಂತು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದಾರೆ.
ನಟಿಯ ಸೌಂದರ್ಯವನ್ನು ಅಭಿಮಾನಿಗಳು ಕಾಮೆಂಟ್ ಮೂಲಕ ಹಾಡಿ ಹೊಗಳಿದ್ದಾರೆ. ಕನ್ನಡ ಮಾತ್ರವಲ್ಲದೇ ಬಹುಭಾಷೆಗಳಲ್ಲೂ ಅಭಿಮಾನಿಗಳಿದ್ದಾರೆ.
2021ರ ಮೇ ತಿಂಗಳಲ್ಲಿ ಪ್ರಣಿತಾ ಉದ್ಯಮಿ ನಿತೀನ್ ರಾಜು ಜೊತೆ ಮದುವೆ ಆದರು. 2022ರಲ್ಲಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು.
ಇವರು ತಮ್ಮ ಮದುವೆಯ ಬಳಿಕ ಸಿನಿಮಾಗಳಿಂದ ದೂರ ಉಳಿದಿದ್ದರು. ಮಗುವಿನ ಆರೈಕೆ, ಫ್ಯಾಮಿಲಿ ಟೈಮ್, ಪ್ರವಾಸ ಎಂದೇ ಬ್ಯುಸಿಯಾಗಿದ್ದರು.
ಕಾಡಿನ ನಡುವೆ ನದಿಯಲ್ಲಿ ಮಿಂದೆದ್ದ ಹೆಬ್ಬುಲಿ ಚೆಲುವೆ ಅಮಲಾ ಪೌಲ್!
ಬಿಕಿನಿಯಲ್ಲಿ ಪಡ್ಡೆ ಹುಡುಗರ ಹಾರ್ಟ್‌ಬೀಟ್ ಹೆಚ್ಚಿಸಿದ ವೈಭವಿ ಜಗದೀಶ್!
ಪಿಂಕ್ ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆಗೆಡಿಸಿದ ಅನನ್ಯಾ ಪಾಂಡೆ
ಕಿಶೋರ್ ಕುಮಾರ್ ಹುಟ್ಟುಹಬ್ಬದಂದೇ ನೆಚ್ಚಿನ ಹಾಡು ಹಾಡಿದ ಸಚಿನ್ ತೆಂಡುಲ್ಕರ್