ಪುದೀನಾ ಎಲೆಗಳಲ್ಲಿರುವ ಗುಣಲಕ್ಷಣಗಳು ಸ್ನಾಯುಗಳನ್ನು ಸಡಿಲಗೊಳಿಸುತ್ತದೆ, ಅನಿಲ, ಉರಿಯೂತ ಮತ್ತು ಅಸ್ವಸ್ಥತೆಯನ್ನು ಕಡಿಮೆ ಮಾಡುತ್ತದೆ.
ಪುದೀನಾ ಎಲೆಗಳಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಬಾಯಿ ದುರ್ವಾಸನೆಯನ್ನು ಎದುರಿಸುತ್ತವೆ.
ಪುದೀನಾ ಎಲೆಗಳಲ್ಲಿರುವ ಮೆಂಥಾಲ್ ಜೀರ್ಣಕ್ರಿಯೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಅನಿಲ, ಅಜೀರ್ಣ, ಹೊಟ್ಟೆ ಉಬ್ಬರದಂತಹ ಜೀರ್ಣಕ್ರಿಯೆಯ ಸಮಸ್ಯೆಗಳನ್ನು ನಿವಾರಣೆ.
ಪುದೀನಾ ಎಲೆಗಳಲ್ಲಿರುವ ಗುಣಲಕ್ಷಣಗಳು ಹಸಿವನ್ನು ಕಡಿಮೆ ಮಾಡಿ, ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಇದರಿಂದ ತೂಕವನ್ನು ಸುಲಭವಾಗಿ ಇಳಿಸಿಕೊಳ್ಳಬಹುದು.
ಪುದೀನಾ ನೀರು ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ನಿರ್ಜಲೀಕರಣ ಸಮಸ್ಯೆ ಬರುವುದಿಲ್ಲ.
ಪುದೀನಾ ಎಲೆ ಜೀರ್ಣಕಾರಿ ಕಿಣ್ವಗಳನ್ನು ಉತ್ತೇಜಿಸಿ ಚಯಾಪಚಯವನ್ನು ವೇಗಗೊಳಿಸುತ್ತದೆ ಮತ್ತು ಕ್ಯಾಲೊರಿಗಳನ್ನು ಉತ್ತಮ ರೀತಿಯಲ್ಲಿ ಸುಡುತ್ತದೆ.
ಪ್ರತಿದಿನ ಬೆಳಿಗ್ಗೆ ಪುದೀನಾ ನೀರು ಕುಡಿಯುವುದರಿಂದ ದೇಹದಿಂದ ವಿಷವನ್ನು ಹೊರಹಾಕುತ್ತದೆ. ಇದು ತೂಕ ಇಳಿಸಿಕೊಳ್ಳಲು ಬಹಳ ಸಹಾಯಕವಾಗಿದೆ.
ಪುದೀನಾ ಎಲೆಗಳು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವುದರಿಂದ ಅವು ದೇಹದಿಂದ ವಿಷವನ್ನು ಹೊರಹಾಕುತ್ತವೆ ಮತ್ತು ಚರ್ಮದ ಆರೋಗ್ಯವನ್ನು ಸುಧಾರಿಸುತ್ತವೆ.
ಬ್ಲಡ್ ಶುಗರ್ ಕಡಿಮೆ ಮಾಡಲು ಬೆಳಗಿನ ಉಪಹಾರಕ್ಕೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!
ನಿಮ್ಮ ಮಕ್ಕಳ ಚುರುಕಾಗಿರಲು ಇಲ್ಲಿವೆ 7 ಸೂಪರ್‌ಫುಡ್ಸ್ !
ರಾತ್ರಿ ಊಟವಾಗಿ ಇದನ್ನು ತಿಂದ್ರೆ ಸಕತ್ ನಿದ್ದೆ, ತೂಕವೂ ಇಳಿಕೆ!
ಮೊಟ್ಟೆ ತಿಂದರೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ? ಕಡಿಮೆಯಾಗುತ್ತಾ?