Food
ಕೋಳಿ ಲಿವರ್‌ನಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಇವು ರಕ್ತವನ್ನು ಆರೋಗ್ಯವಾಗಿಡಲು ಸಹಾಯಕ. ಇದು ಮೆದುಳಿನ ಕಾರ್ಯಕ್ಷಮತೆಯನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಕೋಳಿ ಲಿವರ್‌ನಲ್ಲಿ ವಿಟಮಿನ್ ಎ, ಬಿ, ಪ್ರೋಟೀನ್‌ಗಳು, ಖನಿಜಗಳು ಹೇರಳವಾಗಿವೆ. ಇದರಲ್ಲಿರುವ ಸೆಲೆನಿಯಮ್ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯಕ.
ಕೋಳಿ ಲಿವರ್‌ನಲ್ಲಿ ಕಬ್ಬಿಣ, ವಿಟಮಿನ್ ಬಿ12 ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಇವು ರಕ್ತ ಕಣಗಳನ್ನು ಹೆಚ್ಚಿಸಲು ಸಹಾಯಕ. ಇದು ರಕ್ತಹೀನತೆಯ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.
ಮಧುಮೇಹ ರೋಗಿಗಳಿಗೂ ಕೋಳಿ ಲಿವರ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಕೋಳಿ ಲಿವರ್‌ನಲ್ಲಿ ಸೆಲೆನಿಯಮ್ ಹೇರಳವಾಗಿದೆ. ಇದು ಹೃದ್ರೋಗದ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯಕ.
ಕೋಳಿ ಲಿವರ್‌ನಲ್ಲಿ ವಿಟಮಿನ್ ಎ ಹೇರಳವಾಗಿದೆ. ಇದು ಕಣ್ಣಿನ ದೃಷ್ಟಿಯನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.
ಸಕ್ಕರೆ ಕಡಿಮೆ ಮಾಡಲು ರಾತ್ರಿ ಈ ಆಹಾರಗಳನ್ನೇ ಸೇವಿಸಿ
ಮೈದಾ ಇಲ್ಲದೇ ರುಚಿಯಾದ ಮೊಮೊ ತಯಾರಿಸೋದು ಹೇಗೆ? ಇಲ್ಲಿದೆ ರೆಸಿಪಿ
Pear Fruit: ಮರಸೇಬು ಹಣ್ಣಿನ ಆರೋಗ್ಯ ಪ್ರಯೋಜನಗಳು
ಈರುಳ್ಳಿ ಕೊಳೆಯದಂತೆ ತಿಂಗಳುಗಟ್ಟಲೇ ಸ್ಟೋರ್ ಮಾಡುವ ವಿಧಾನ