ದಿನನಿತ್ಯ ಓಟ್ಸ್ ಸೇವನೆಯಿಂದ ಹಲವಾರು ಕಾಯಿಲೆಗಳನ್ನು ದೂರವಿಡಬಹುದು
Kannada
ಓಟ್ಸ್
ನಾರಿನಂಶ, ಪ್ರೋಟೀನ್‌ಗಳು, ಕಾರ್ಬೋಹೈಡ್ರೇಟ್‌ಗಳು ಮತ್ತು ಇತರ ಅಗತ್ಯ ಪೋಷಕಾಂಶಗಳು ಓಟ್ಸ್‌ನಲ್ಲಿವೆ. ಬೆಳಗಿನ ಉಪಾಹಾರವಾಗಿ ಓಟ್ಸ್ ಸೇವಿಸುವುದು ದೇಹಕ್ಕೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ.
Kannada
ಓಟ್ಸ್
ನಾರಿನಂಶ ಹೊಂದಿರುವ ಓಟ್ಸ್ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
Kannada
ಓಟ್ಸ್
ನಾರಿನಂಶ, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಓಟ್ಸ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
Kannada
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ
ಓಟ್ಸ್‌ನಲ್ಲಿ ಆಂಟಿಆಕ್ಸಿಡೆಂಟ್‌ಗಳು ಮತ್ತು ವಿಟಮಿನ್ ಬಿ6 ಇದ್ದು, ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ (ಎಲ್‌ಡಿಎಲ್) ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
Kannada
ತೂಕ ಇಳಿಸುತ್ತದೆ
ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಓಟ್ಸ್ ಉತ್ತಮ ಆಹಾರ ಆಯ್ಕೆಯಾಗಿದೆ. ಇದರಲ್ಲಿ ಕಡಿಮೆ ಕೊಬ್ಬಿನಂಶವಿದೆ.
Kannada
ಸ್ನಾಯುಗಳನ್ನು ರಕ್ಷಿಸುತ್ತದೆ
ಓಟ್ಸ್‌ನಲ್ಲಿ ಹೆಚ್ಚಿನ ಪ್ರಮಾಣದ ಪ್ರೋಟೀನ್ ಇರುವುದರಿಂದ ಸ್ನಾಯುಗಳ ಬಲವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
Kannada
ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಓಟ್ಸ್‌ನಲ್ಲಿ ಹಲವಾರು ಆಂಟಿಆಕ್ಸಿಡೆಂಟ್‌ಗಳಿವೆ. ಇದು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ವೈರಸ್‌ಗಳ ವಿರುದ್ಧ ಹೋರಾಡುತ್ತದೆ.