ಬೀಟಾ-ಕ್ಯಾರೋಟಿನ್ ಹೊಂದಿರುವ ಗೆಣಸು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಕಿತ್ತಳೆ, ನಿಂಬೆ ಮುಂತಾದ ವಿಟಮಿನ್ ಸಿ ಹೊಂದಿರುವ ಹಣ್ಣುಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಜೀವಸತ್ವಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವ ಪಾಲಕ್ ಸಹ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಅರಿಶಿನದಲ್ಲಿರುವ ಕರ್ಕ್ಯುಮಿನ್ ಸಹ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ವಿಟಮಿನ್ ಇ ಮತ್ತು ಆರೋಗ್ಯಕರ ಕೊಬ್ಬನ್ನು ಹೊಂದಿರುವ ಬಾದಾಮಿಯನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಮಕ್ಕಳಿಗೆ ಮೊಸರು ನೀಡುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಆರೋಗ್ಯ ತಜ್ಞರ ಅಥವಾ ಪೌಷ್ಟಿಕತಜ್ಞರ ಸಲಹೆಯ ನಂತರ ಮಾತ್ರ ಆಹಾರ ಪದ್ಧತಿಯಲ್ಲಿ ಬದಲಾವಣೆಗಳನ್ನು ಮಾಡಿ.
ಸುಲಭವಾಗಿ ರುಚಿಕರ ಪಾವ್ ಭಾಜಿ ಮನೆಯಲ್ಲಿ ತಯಾರಿಸುವುದು ಹೇಗೆ? ಇಲ್ಲಿದೆ ರೆಸಿಪಿ!
ಮನೆಯಲ್ಲಿಯೇ ಚಾಟ್ ಸ್ಟಾಲ್ ಶೈಲಿಯ ಪಾನಿಪುರಿ ತಯಾರಿಸುವುದು ಹೇಗೆ: ಇಲ್ಲಿದೆ ರೆಸಿಪಿ
ನಿಂಬೆ ರಸ vs ತೆಂಗಿನ ನೀರು: ತೂಕ ಇಳಿಕೆಗೆ ಯಾವುದು ಹೆಚ್ಚು ಉತ್ತಮ?
ಪ್ರೆಷರ್ ಕುಕ್ಕರ್‌ನಲ್ಲಿ ಈ 7 ಆಹಾರಗಳನ್ನು ಬೇಯಿಸಬೇಡಿ