Health
ನುಗ್ಗೆ ಸೊಪ್ಪು ಅದ್ಭುತವಾದ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ.
ನುಗ್ಗೆ ಸೊಪ್ಪು ವಿವಿಧ ಜೀವಸತ್ವಗಳು, ಖನಿಜಗಳು ಮತ್ತು ಪ್ರೋಟೀನ್ ಗಳನ್ನು ಹೊಂದಿರುತ್ತವೆ.
ವಿಟಮಿನ್ ಸಿ ಇರುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಉರಿಯೂತ ನಿವಾರಕ ಗುಣಲಕ್ಷಣಗಳು ಸಂಧಿವಾತ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.
ನಾರಿನಂಶವಿರುವುದರಿಂದ ಜೀರ್ಣಕ್ರಿಯೆ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಸೋಂಕನ್ನು ತಡೆಯಲು ಸಹಾಯ ಮಾಡುತ್ತದೆ.
ನುಗ್ಗೆ ಸೊಪ್ಪು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಮೂಲಕ ಹೃದಯವನ್ನು ರಕ್ಷಿಸುತ್ತದೆ.
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸಬ್ಜಾ ನೀರು ಕುಡಿದರೆ ಏನಾಗುತ್ತೆ?
ಈ ಐದು ಆರೋಗ್ಯ ಸಮಸ್ಯೆಗಳಿದ್ದರೆ ಕಾಫಿ ಕುಡಿಯೋದು ಈಗಲೇ ಬಿಟ್ಟು ಬಿಡಿ
ಬಾಯಿಗೆ ಸಿಹಿ ನೀಡುವ ಸಕ್ಕರೆ ಇಷ್ಟೊಂದು ಡೇಂಜರಸ್ಸಾ?
ಅಜೀರ್ಣ, ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ ಸಮಸ್ಯೆಗೆ ರಾಮಬಾಣ ಶುಂಠಿ ನೀರು