ಮದ್ಯಪಾನ ಮಾಡಿ ವಾಹನ ಚಾಲನೆ: ಅತಿ ಹೆಚ್ಚು ಸಾವುಗಳು ಎಲ್ಲಿ?
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಮೃತ್ಯುವಿಗೆ ಆಹ್ವಾನ ನೀಡಿದಂತೆ. ಆದರೂ, ಭಾರತದಲ್ಲಿ ಮಾತ್ರವಲ್ಲ, ವಿಶ್ವದಾದ್ಯಂತ ಜನರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
Kannada
10- ಆಸ್ಟ್ರೇಲಿಯಾ
ಮದ್ಯಪಾನ ಮಾಡಿ ವಾಹನ ಚಾಲನೆ ಪ್ರಕರಣಗಳಲ್ಲಿ ಸಾವುಗಳು - 30%
9- ಫ್ರಾನ್ಸ್
ಮದ್ಯಪಾನ ಮಾಡಿ ವಾಹನ ಚಾಲನೆ ಪ್ರಕರಣಗಳಲ್ಲಿ ಸಾವುಗಳು - 30.8%
Kannada
8- ಸ್ಪೇನ್
ಮದ್ಯಪಾನ ಮಾಡಿ ವಾಹನ ಚಾಲನೆ ಪ್ರಕರಣಗಳಲ್ಲಿ ಸಾವುಗಳು - 30.9%
7- ಅಮೇರಿಕಾ
ಮದ್ಯಪಾನ ಮಾಡಿ ವಾಹನ ಚಾಲನೆ ಪ್ರಕರಣಗಳಲ್ಲಿ ಸಾವುಗಳು - 31%
Kannada
6-ನ್ಯೂಜಿಲೆಂಡ್
ಮದ್ಯಪಾನ ಮಾಡಿ ವಾಹನ ಚಾಲನೆ ಪ್ರಕರಣಗಳಲ್ಲಿ ಸಾವುಗಳು - 32%
5-ಗ್ರೀಸ್
ಕುಡಿದು ವಾಹನ ಚಾಲನೆ ಮಾಡಿ ಅಪಘಾತದಲ್ಲಿ ಸಾವನ್ನಪ್ಪುವವರು - 33%
Kannada
4.ಕೆನಡಾ
ಕುಡಿದು ವಾಹನ ಚಾಲನೆ ಮಾಡಿ ಅಪಘಾತದಲ್ಲಿ ಸಾವನ್ನಪ್ಪುವವರು - 34%
3- ಸ್ಲೊವೇನಿಯಾ
ಮದ್ಯಪಾನ ಮಾಡಿ ವಾಹನ ಚಾಲನೆ ಪ್ರಕರಣಗಳಲ್ಲಿ ಸಾವುಗಳು - 35.5%
Kannada
2- ಐಸ್‌ಲ್ಯಾಂಡ್
ಕುಡಿದು ವಾಹನ ಚಾಲನೆ ಮಾಡಿ ಅಪಘಾತದಲ್ಲಿ ಸಾವನ್ನಪ್ಪುವವರು - 37%
1.ದಕ್ಷಿಣ ಆಫ್ರಿಕಾ
ಮದ್ಯಪಾನ ಮಾಡಿ ವಾಹನ ಚಾಲನೆ ಪ್ರಕರಣಗಳಲ್ಲಿ ಸಾವುಗಳು - 58%