Health
ಸೀತಾಫಲದ ಆಶ್ಚರ್ಯಕರ ಆರೋಗ್ಯ ಪ್ರಯೋಜನಗಳು ಪೌಷ್ಟಿಕಾಂಶದ ಮೌಲ್ಯ ಮತ್ತು ಅದು ನಿಮ್ಮ ಆರೋಗ್ಯವನ್ನು ಹೇಗೆ ಸುಧಾರಿಸುತ್ತದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ
ಸೀತಾಫಲ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಋತುಮಾನದ ಹಣ್ಣು.
ಸೀತಾಫಲವು ಜೀವಸತ್ವಗಳು, ಖನಿಜಗಳು, ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಿಂದ ಸಮೃದ್ಧವಾಗಿದೆ.
ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಸೀತಾಫಲವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಇದರಲ್ಲಿ ನಾರಿನಂಶ ಚೆನ್ನಾಗಿದ್ದು, ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ.
ಸೀತಾಫಲದಲ್ಲಿರುವ ಕಬ್ಬಿಣಾಂಶವು ರಕ್ತಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ.
ಸೀತಾಫಲದಲ್ಲಿರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಕಣ್ಣಿನ ಆರೋಗ್ಯಕ್ಕೆ ಪ್ರಯೋಜನಕಾರಿ.
ಸೀತಾಫಲದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣಿನ ಆರೋಗ್ಯವನ್ನು ಉತ್ತೇಜಿಸುತ್ತದೆ.
ಕಡಿಮೆ ಕ್ಯಾಲೋರಿ ಹೊಂದಿರುವ ಸೀತಾಫಲವು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.
ತೂಕ ಹೆಚ್ಚಳಕ್ಕೆ ಕಾರಣವಾಗುವ 8 ಆಹಾರಗಳು
ಕ್ಯಾನ್ಸರ್ ವಿರುದ್ಧ ಹೋರಾಟಕ್ಕೆ ಬಿಯರ್ ಸಹಾಯ ಮಾಡುತ್ತದೆಯೇ?: ಸಂಶೋಧನೆಯಲ್ಲೇನಿದೆ
ದೀಪಾವಳಿಗೆ ಮನೆಯಲ್ಲೇ ಸುಲಭವಾಗಿ ಮಾಡಿ ಕಾಜು ಬರ್ಫಿ
ಲವಂಗದೊಂದಿಗೆ ಹುರಿದ ಬೆಳ್ಳುಳ್ಳಿ ತಿಂದ್ರೆ ಆಗೋ ಲಾಭ ಒಂದೆರಡಲ್ಲ