ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ನಿಯಮಿತವಾಗಿ ತಿನ್ನಬೇಕಾದ ಆಹಾರಗಳನ್ನು ಪರಿಚಯ ಮಾಡಿಕೊಳ್ಳೋಣ.
ಫೈಬರ್ ಮತ್ತು ಬೀಟಾ ಗ್ಲೂಕನ್ಸ್ ಸಮೃದ್ಧವಾಗಿರುವ ಓಟ್ಸ್ ಅನ್ನು ನಿಯಮಿತವಾಗಿ ತಿನ್ನುವುದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ವಿಟಮಿನ್ ಮತ್ತು ಆರೋಗ್ಯಕರ ಕೊಬ್ಬುಗಳನ್ನು ಹೊಂದಿರುವ ನಟ್ಸ್ ತಿನ್ನುವುದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ.
ಒಮೇಗಾ 3 ಫ್ಯಾಟಿ ಆಮ್ಲವನ್ನು ಹೊಂದಿರುವ ಫ್ಯಾಟಿ ಫಿಶ್ ಸಹ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ನಾರು ಮತ್ತು ಪ್ರೋಟೀನ್ ಸಮೃದ್ಧವಾಗಿರುವ ಬೇಳೆಕಾಳುಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬೆಳ್ಳುಳ್ಳಿಯಲ್ಲಿರುವ ಆಲಿಸಿನ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ವಿಟಮಿನ್ ಮತ್ತು ಇತರ ಪೋಷಕಾಂಶಗಳನ್ನು ಹೊಂದಿರುವ ಪಾಲಕ್ ನಂತಹ ಸೊಪ್ಪುಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆರೋಗ್ಯಕರ ಕೊಬ್ಬು, ಆಂಟಿ ಆಕ್ಸಿಡೆಂಟ್ ಮತ್ತು ವಿಟಮಿನ್ ಗಳನ್ನು ಹೊಂದಿರುವ ಹಣ್ಣು ಅವಕಾಡೊ. ಕೊಲೆಸ್ಟ್ರಾಲ್ ಕಡಿಮೆ ಮಾಡಲು ಪ್ರತಿದಿನ ಒಂದು ಅವಕಾಡೊ ತಿನ್ನುವುದು ಒಳ್ಳೆಯದು.
ಈ ಭಾಗಗಳ ಊತವು ಲಿವರ್ ಕಾಯಿಲೆಯ ಸೂಚನೆಯಾಗಿರಬಹುದು
Cancer: ಕ್ಯಾನ್ಸರ್ ಅಪಾಯ ಕಡಿಮೆ ಮಾಡುವ ಆಹಾರಗಳು
ಅಬ್ಬಬ್ಬಾ... ಪ್ರತಿದಿನ ಲವಂಗದ ನೀರು ಕುಡಿದ್ರೆ ದೇಹದಲ್ಲಿ ಈ ಬದಲಾವಣೆಗಳಾಗುತ್ತವೆ!
ಒಂದು ವಾರದಲ್ಲಿ ಸೊಂಟದ ಗಾತ್ರ ಕಡಿಮೆ, ಭಾರತಿ ಸಿಂಗ್ ತೂಕ ಇಳಿಕೆಯ ರಹಸ್ಯ!