ಮಳೆಗಾಲದಲ್ಲಿ ಕರುಳಿನ ಆರೋಗ್ಯ ಕಾಪಾಡಿಕೊಳ್ಳಲು ನೀವು ಸೇವಿಸಬೇಕಾದ ಕೆಲವು ಪಾನೀಯಗಳ ಬಗ್ಗೆ ಇಲ್ಲಿದೆ ಮಾಹಿತಿ.
ಮಜ್ಜಿಗೆಯಲ್ಲಿ ಆರೋಗ್ಯಕರ ಬ್ಯಾಕ್ಟೀರಿಯಾಗಳಿವೆ. ಇದು ಕರುಳಿನ ಕಾರ್ಯಗಳನ್ನು ಸುಧಾರಿಸಲು ಮತ್ತು ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
ಬೀಟ್ರೂಟ್ ಜ್ಯೂಸ್‌ನಲ್ಲಿ ಡಯೆಟರಿ ಫೈಬರ್ ಹೇರಳವಾಗಿದೆ. ಇದು ಜೀರ್ಣಕ್ರಿಯೆ ಮತ್ತು ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಉತ್ತಮ ಜೀರ್ಣಕ್ರಿಯೆಗಾಗಿ, ಹೊಟ್ಟೆ ಉಬ್ಬರವನ್ನು ತಡೆಯಲು ಮತ್ತು ಕರುಳಿನ ಆರೋಗ್ಯವನ್ನು ಸುಧಾರಿಸಲು ಪ್ರತಿದಿನ ಕೊತ್ತಂಬರಿ ನೀರನ್ನು ಕುಡಿಯುವುದು ಪ್ರಯೋಜನಕಾರಿಯಾಗಿದೆ.
ಪ್ರತಿದಿನ ಶುಂಠಿ ಟೀ ಕುಡಿಯುವುದರಿಂದ ಉತ್ತಮ ಜೀರ್ಣಕ್ರಿಯೆ, ಹೊಟ್ಟೆ ಉಬ್ಬರ ನಿವಾರಣೆ ಮತ್ತು ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿದೆ. ಆ್ಯಂಟಿಆಕ್ಸಿಡೆಂಟ್, ಆ್ಯಂಟಿ-ಇನ್ಫ಼್ಲಮೇಟರಿ ಗುಣ ಜೀರ್ಣಕ್ರಿಯೆ ಹೆಚ್ಚಿಸಲು, ಕರುಳಿನ ಆರೋಗ್ಯ ಸುಧಾರಿಸಲು ಸಹಾಯ
ಪ್ರತಿದಿನ ಕಲ್ಲಂಗಡಿ ಜ್ಯೂಸ್ ಕುಡಿಯುವುದರಿಂದ ನಿರ್ಜಲೀಕರಣವನ್ನು ತಡೆಯಬಹುದು. ಜೊತೆಗೆ ಇದು ಉತ್ತಮ ಜೀರ್ಣಕ್ರಿಯೆಗೂ ಸಹಕಾರಿ.
ಬಿಪಿ ಕಂಟ್ರೋಲ್ ಮಾಡಲು ಈ 6 ತರಕಾರಿಗಳನ್ನು ತಪ್ಪದೇ ತಿನ್ನಿ!
ಕಿಡ್ನಿ ಆರೋಗ್ಯವನ್ನು ಸದ್ದಿಲ್ಲದೆ ಹಾನಿ ಮಾಡುವ ನಿಮ್ಮ ಅಭ್ಯಾಸಗಳು
Blood Pressure: ಬಿಪಿ ಹೆಚ್ಚಾಗಿದ್ರೆ? ಈ ಆಹಾರಗಳು ನಿಮ್ಮ ಡಯಟ್‌ನಲ್ಲಿರಲಿ!
Blood Circulation: ರಕ್ತ ಸಂಚಾರ ಸುಧಾರಿಸಲು ನೀವು ತಿನ್ನಲೇಬೇಕಾದ 7 ಆಹಾರಗಳಿವು!