ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ತಡೆಯಲು ಪ್ರತಿದಿನ ಎಳನೀರು ಕುಡಿಯುವುದು ತುಂಬಾ ಒಳ್ಳೆಯದು. ಇದರಲ್ಲಿ ಪೊಟ್ಯಾಶಿಯಂ, ಸೋಡಿಯಂ ಮತ್ತು ಮೆಗ್ನೀಶಿಯಂನಂತಹ ಅಂಶಗಳು ಹೇರಳವಾಗಿವೆ.
ಎಳನೀರಿನಲ್ಲಿ ಕೊಬ್ಬಿನಾಂಶ ತುಂಬಾ ಕಡಿಮೆ ಇರುತ್ತದೆ. ಇದು ಆಹಾರ ಸುಲಭವಾಗಿ ಜೀರ್ಣವಾಗಲು ಸಹಾಯ ಮಾಡುತ್ತದೆ. ಹಾಗಾಗಿ ದಿನವೂ ಎಳನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ.
ಎಳನೀರಿನಲ್ಲಿ ಹಲವಾರು ಆರೋಗ್ಯಕರ ಗುಣಗಳಿದ್ದು, ಇದು ನಿಮ್ಮ ದೇಹಕ್ಕೆ ಹೆಚ್ಚಿನ ಶಕ್ತಿ ಸಿಗುವಂತೆ ಮಾಡುತ್ತದೆ.
ಎಳನೀರಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಾಗಿರುತ್ತದೆ. ಇದು ಸ್ನಾಯುಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಮತ್ತು ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ.
ಚರ್ಮದ ಆರೋಗ್ಯವನ್ನು ಸುಧಾರಿಸಲು ಪ್ರತಿದಿನ ಎಳನೀರು ಕುಡಿಯುವುದು ತುಂಬಾ ಒಳ್ಳೆಯದು. ಇದು ನಿಮ್ಮ ಚರ್ಮವನ್ನು ಕಾಂತಿಯುತವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಈ 7 ಆಹಾರಗಳನ್ನು ತಪ್ಪದೇ ಸೇವಿಸಿ!
Cumin Water: ರಾತ್ರಿ ಮಲಗುವ ಮುನ್ನ ಜೀರಿಗೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ?
ಮಧ್ಯಾಹ್ನ ಸ್ವಲ್ಪ ಹೊತ್ತು ಮಲಗಿದ್ರೆ ಏನಾಗುತ್ತೆ ಗೊತ್ತಾ? ತಜ್ಞರು ಹೇಳೋದೇನು!
ಈ ಆಹಾರಗಳನ್ನು ಅತಿಯಾಗಿ ತಿಂತೀರಾ? ಸೂಚನೆ ಕೊಡದೆ ಕಿಡ್ನಿ ಹಾಳಾಗುತ್ತೆ!