ಜೀರಿಗೆ ನೀರು ಜೀರ್ಣಕಾರಿ ಕಿಣ್ವಗಳ ಉತ್ಪಾದನೆಯನ್ನು ಹೆಚ್ಚಿಸಿ, ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
ಜೀರಿಗೆ ನೀರು ಚಯಾಪಚಯವನ್ನು ವೇಗಗೊಳಿಸಿ, ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಇದರಿಂದ ತೂಕ ಇಳಿಸುವ ಸಾಧ್ಯತೆ ಹೆಚ್ಚುತ್ತದೆ.
ರಾತ್ರಿ ಜೀರಿಗೆ ನೀರು ಕುಡಿಯುವುದರಿಂದ ಗ್ಯಾಸ್, ಹೊಟ್ಟೆಯುಬ್ಬರದಂತಹ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ.
ಜೀರಿಗೆ ನೀರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಜೀರಿಗೆ ನೀರು ಕುಡಿಯುವುದರಿಂದ ಚರ್ಮದ ಆರೋಗ್ಯ ಸುಧಾರಿಸುತ್ತದೆ.
ಜೀರಿಗೆ ನೀರನ್ನು ಮಿತವಾಗಿ ಸೇವಿಸಬೇಕು. ಯಾವುದೇ ಆರೋಗ್ಯ ಸಮಸ್ಯೆಗಳಿದ್ದಲ್ಲಿ ತಜ್ಞರ ಸಲಹೆ ಪಡೆಯುವುದು ಉತ್ತಮ.
ಉಗುರಿನಲ್ಲಿ ಬಿಳಿ ಕಲೆ ಅಂತ ಸುಮ್ನಾಗಬೇಡಿ; ಅಪಾಯದ ಸೂಚನೆಗೆ ಪರಿಹಾರ ಮಾಡ್ಕೊಳ್ಳಿ!
ಈ 6 ಆಯುರ್ವೇದ ಟಿಪ್ಸ್ ಫಾಲೋ ಮಾಡಿ; ಗ್ಯಾಸ್, ಅಜೀರ್ಣ ಸಮಸ್ಯೆಗೆ ಹೇಳಿ ಗುಡ್ ಬೈ!
ನಿದ್ರೆ ಸೇರಿ ಈ 3 ಅಭ್ಯಾಸ ರೂಢಿ ಮಾಡ್ಕೊಂಡ್ರೆ … 99% ಸಮಸ್ಯೆ ದೂರ
ಈ ವಿಷ್ಯ ಗೊತ್ತಾದ್ರೆ ಹಸಿರುಮೆಣಸಿನಕಾಯಿ ಮಿಸ್ ಮಾಡದೇ ತಿಂತೀರಿ