ಬಿಗಿಯಾದ ಬೆಲ್ಟ್ ಧರಿಸುವುದರಿಂದ ಜೀರ್ಣಕ್ರಿಯೆಗೆ ತೊಂದರೆಯಾಗುತ್ತದೆ. ಇದರಿಂದ ಜೀರ್ಣಕ್ರಿಯೆ ಸಂಬಂಧಿ ಸಮಸ್ಯೆಗಳು ಉಂಟಾಗಬಹುದು.
ಬಿಗಿಯಾದ ಬೆಲ್ಟ್ ಧರಿಸುವುದರಿಂದ ಉಸಿರಾಟದ ತೊಂದರೆ ಉಂಟಾಗುತ್ತದೆ. ಏಕೆಂದರೆ ಬಿಗಿಯಾದ ಬೆಲ್ಟ್ ಶ್ವಾಸಕೋಶದ ಮೇಲೆ ಒತ್ತಡ ಹೇರುತ್ತದೆ.
ಬಿಗಿಯಾದ ಬೆಲ್ಟ್ ಧರಿಸುವುದರಿಂದ ರಕ್ತ ಪರಿಚಲನೆಗೆ ತೊಂದರೆಯಾಗುತ್ತದೆ. ಇದರಿಂದಾಗಿ ಇತರ ಅಂಗಗಳಿಗೆ ರಕ್ತ ಸರಿಯಾಗಿ ಪೂರೈಕೆಯಾಗುವುದಿಲ್ಲ.
ಬಿಗಿಯಾದ ಬೆಲ್ಟ್ ಧರಿಸುವುದರಿಂದ ಹೊಟ್ಟೆಯ ಸ್ನಾಯುಗಳ ಮೇಲೆ ಒತ್ತಡ ಬೀಳುತ್ತದೆ. ಇದರಿಂದ ಹೊಟ್ಟೆ ನೋವು ಮತ್ತು ಸೊಂಟ ನೋವು ಉಂಟಾಗುತ್ತದೆ.
ಬಿಗಿಯಾದ ಬೆಲ್ಟ್ ಧರಿಸುವುದರಿಂದ ಹೊಟ್ಟೆ ಮತ್ತು ಕರುಳಿನ ಮೇಲೆ ಒತ್ತಡ ಬೀಳುತ್ತದೆ.
ಬಿಗಿಯಾದ ಬೆಲ್ಟ್ ಧರಿಸುವುದರಿಂದ ಬೆನ್ನು ನೋವು ಉಂಟಾಗುತ್ತದೆ. ಏಕೆಂದರೆ ಬಿಗಿಯಾದ ಬೆಲ್ಟ್ ಬೆನ್ನಿನ ಮೇಲೆ ಒತ್ತಡ ಹೇರುತ್ತದೆ.
ಮಧುಮೇಹ ಕಂಟ್ರೋಲ್‌ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕಾದ ಆಹಾರಗಳು
ಮನೆಯಲ್ಲಿ ಜೇಡಗಳ ಕಾಟ ತಪ್ಪಿಸಲು ಇಲ್ಲಿದೆ ಟಿಪ್ಸ್
ಯೂರಿಕ್ ಆಮ್ಲ ಹೆಚ್ಚಾದಾಗ ಉಂಟಾಗುವ ಆರೋಗ್ಯ ಸಮಸ್ಯೆಗಳು
ದಿನನಿತ್ಯ ಮೊಟ್ಟೆ ಸೇವನೆಯ ಪ್ರಯೋಜನಗಳು