Health
ಬಾಳೆಹಣ್ಣಿನಲ್ಲಿ ನೈಸರ್ಗಿಕವಾಗಿ ಸಕ್ಕರೆ ಇರುವುದರಿಂದ, ಖಾಲಿ ಹೊಟ್ಟೆಯಲ್ಲಿ ತಿಂದರೆ ಶಕ್ತಿ ದೊರೆಯುತ್ತದೆ.
ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಂ ಹೆಚ್ಚಿರುವುದರಿಂದ ಬೆಳಿಗ್ಗೆ ತಿಂದರೆ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ.
ಬಾಳೆಹಣ್ಣಿನಲ್ಲಿ ಹೆಚ್ಚಿನ ನಾರಿನಂಶವಿರುವುದರಿಂದ ಮಲಬದ್ಧತೆ ನಿವಾರಣೆಯಾಗುತ್ತದೆ.
ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿಂದರೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು.
ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿಂದರೆ ಜೀರ್ಣಕ್ರಿಯೆಯ ಸಮಸ್ಯೆಯಾಗಬಹುದು.
ಬಾಳೆಹಣ್ಣಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಹೆಚ್ಚಿರುವುದರಿಂದ ಖಾಲಿ ಹೊಟ್ಟೆಯಲ್ಲಿ ತಿಂದರೆ ರಕ್ತದಲ್ಲಿ ಸಕ್ಕರೆ ಹೆಚ್ಚಾಗುತ್ತದೆ.
ತಜ್ಞರ ಪ್ರಕಾರ, ಏನಾದರೂ ಆಹಾರ ಸೇವಿಸಿದ ನಂತರ ಬಾಳೆಹಣ್ಣು ತಿನ್ನುವುದು ಒಳ್ಳೆಯದು.
ಇಂತಹ ಪಾನೀಯಗಳನ್ನು ಕುಡಿದ್ರೆ ಮೂಳೆಗಳ ಪ್ರಾಬ್ಲಮ್ ಬರೋದೇ ಇಲ್ವಂತೆ!
ಆರೋಗ್ಯದ ಭಂಡಾರವಾದ ಬೆಲ್ಲ ಮತ್ತು ಹುರಿದ ಕಡಲೆ ಸೇವನೆಯ ಪ್ರಯೋಜನಗಳು
ರೋಗನಿರೋಧಕ ಶಕ್ತಿ ಹೆಚ್ಚಿಸುವ ವಿಟಮಿನ್ ಡಿ ಆಹಾರಗಳು
ಹಾಲಿಗಿಂತ ಹೆಚ್ಚು ಕ್ಯಾಲ್ಶಿಯಂ ಇರುವಂತಹ ಬೆಸ್ಟ್ ಆಹಾರಗಳಿವು