Health
ಸೇಬಿನಲ್ಲಿ ಬಯೋಟಿನ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ, ಇದು ಕೂದಲಿನ ಬೇರುಗಳನ್ನು ಬಲಪಡಿಸುತ್ತದೆ ಮತ್ತು ಚೆನ್ನಾಗಿ ಬೆಳೆಯಲು ಸಹಾಯ ಮಾಡುತ್ತದೆ.
ಮಾವಿನ ಹಣ್ಣಿನಲ್ಲಿರುವ ವಿಟಮಿನ್ ಎ ನೆತ್ತಿಯನ್ನು ಆರೋಗ್ಯಕರವಾಗಿಡಲು ಮತ್ತು ಕೂದಲು ಒಣಗದಂತೆ ತಡೆಯಲು ಸಹಾಯ ಮಾಡುತ್ತದೆ.
ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್, ವಿಟಮಿನ್ ಬಿ6 ಕೂದಲನ್ನು ಬಲಪಡಿಸುತ್ತದೆ ಮತ್ತು ಕೂದಲು ಉದುರುವುದನ್ನು ಕಡಿಮೆ ಮಾಡುತ್ತದೆ.
ನಿಂಬೆಯಲ್ಲಿರುವ ವಿಟಮಿನ್ ಸಿ ಕೂದಲು ಉದುರುವುದನ್ನು ತಡೆಯುತ್ತದೆ ಮತ್ತು ಚೆನ್ನಾಗಿ ಬೆಳೆಯಲು ಸಹಾಯ ಮಾಡುತ್ತದೆ.
ಅನಾನಸ್ ಹಣ್ಣಿನಲ್ಲಿರುವ ವಿಟಮಿನ್ ಸಿ ಕೂದಲು ಉದುರುವುದನ್ನು ಕಡಿಮೆ ಮಾಡುತ್ತದೆ ಮತ್ತು ಆರೋಗ್ಯಕರವಾಗಿ ಬೆಳೆಯಲು ಸಹಾಯ ಮಾಡುತ್ತದೆ.
ಕಲ್ಲಂಗಡಿಯಲ್ಲಿರುವ ನೀರಿನ ಅಂಶ, ವಿಟಮಿನ್ ಎ, ವಿಟಮಿನ್ ಸಿ ಮತ್ತು ಮೆಗ್ನೀಸಿಯಮ್ ಕೂದಲಿನ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ.
ದೇಹದಲ್ಲಿನ ಹೆಚ್ಚಿನ ಕ್ಯಾಲೋರಿ ಕಡಿಮೆ ಮಾಡುವ ಡ್ರಿಂಕ್ಸ್‌ಗಳು!
ಬಿರು ಬೇಸಿಗೆಯಲ್ಲಿ ಬಾಡಿಯನ್ನು ತಂಪಾಗಿರಿಸುವ 7 ಆಹಾರಗಳು!
ಬೇಸಿಗೆಯ ಉರಿ ಬಿಸಿಲಿನಲ್ಲಿ ಮರೆಯದೇ ತಿನ್ನಬೇಕಾದ 7 ಹಣ್ಣು, ತರಕಾರಿಗಳು,
ತೂಕ ಇಳಿಸಲು ಕಷ್ಟ ಪಡಬೇಕಾಗಿಲ್ಲ, ಚಿಯಾ ಬೀಜ ಜೊತೆ ಇದನ್ನು ಸೇರಿಸಿ