ಲಿವರ್ ಆರೋಗ್ಯಕ್ಕೆ ಆಹಾರದಲ್ಲಿ ಸೇರಿಸಬೇಕಾದ ತರಕಾರಿಗಳನ್ನು ತಿಳಿದುಕೊಳ್ಳೋಣ.
ನೈಟ್ರೇಟ್‌ಗಳಿಂದ ಸಮೃದ್ಧವಾಗಿರುವ ಬೀಟ್ರೂಟ್ ಉತ್ತಮ ಉತ್ಕರ್ಷಣ ನಿರೋಧಕವಾಗಿದೆ. ಇವು ಲಿವರ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಸಲ್ಫರ್ ಹೇರಳವಾಗಿರುವ ತರಕಾರಿಯೆಂದರೆ ಬ್ರೊಕೊಲಿ. ಇದು ಲಿವರ್‌ನಲ್ಲಿರುವ ಎಲ್ಲಾ ಟಾಕ್ಸಿನ್ ಹೊರಹಾಕಲು ಸಹಾಯ ಮಾಡುತ್ತದೆ.
ಸಲ್ಫರ್ ಅಂಶವಿರುವ ಈರುಳ್ಳಿಯೂ ಲಿವರ್ ಆರೋಗ್ಯಕ್ಕೆ ಒಳ್ಳೆಯದು.
ವಿಟಮಿನ್ ಸಿ, ಇ, ಬೀಟಾ ಕ್ಯಾರೋಟಿನ್ ಇತ್ಯಾದಿಗಳನ್ನು ಹೊಂದಿರುವ ಪಾಲಕ್ ಕೂಡ ಲಿವರ್‌ಗೆ ಒಳ್ಳೆಯದು.
ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವ ಎಲೆಕೋಸು ಕೂಡ ಲಿವರ್ ಆರೋಗ್ಯಕ್ಕೆ ಒಳ್ಳೆಯದು.
ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವ ಬೆಳ್ಳುಳ್ಳಿ ಕೂಡ ಲಿವರ್ ಆರೋಗ್ಯಕ್ಕೆ ಪ್ರಯೋಜನಕಾರಿ.
ಆರೋಗ್ಯ ತಜ್ಞರ ಅಥವಾ ಪೌಷ್ಟಿಕತಜ್ಞರ ಸಲಹೆ ಪಡೆದ ನಂತರ ಮಾತ್ರ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿ.
ಸರ್ವರೋಗಕ್ಕೂ ಮದ್ದು ನೇರಳೆಹಣ್ಣು: ಇಲ್ಲಿದೆ ನೋಡಿ ಅಚ್ಚರಿಯ ಮಾಹಿತಿ!
ಪ್ರಾಸ್ಟೇಟ್ ಕ್ಯಾನ್ಸರ್‌ನ ಆರಂಭಿಕ ಲಕ್ಷಣ, ನಿಮ್ಮ ಆರೋಗ್ಯದ ಬಗ್ಗೆ ಇರಲಿ ಕಾಳಜಿ
ಸಮುದ್ರ ತೀರಕ್ಕೆ ಭೇಟಿ ನೀಡುವುದರಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತಂತೆ
ಮಕ್ಕಳ ನೆನಪಿನ ಶಕ್ತಿ ಹೆಚ್ಚಿಸಲು ಏನು ಮಾಡಬೇಕು?