ಜೀರಿಗೆ ನೀರು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅನೇಕರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುತ್ತಾರೆ. ಆದರೆ ರಾತ್ರಿ ಮಲಗುವ ಮುನ್ನ ಜೀರಿಗೆ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯೇ?
health-life Jan 04 2026
Author: Ashwini HR Image Credits:Getty
Kannada
ಜೀರ್ಣಕ್ರಿಯೆಗೆ ಸಹಕಾರಿ
ಜೀರಿಗೆ ನೀರು ಜೀರ್ಣಕಾರಿ ಕಿಣ್ವಗಳ ಉತ್ಪಾದನೆಯನ್ನು ಹೆಚ್ಚಿಸಿ, ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
Image credits: Getty
Kannada
ಕೊಬ್ಬನ್ನು ಕರಗಿಸಲು
ಜೀರಿಗೆ ನೀರು ಚಯಾಪಚಯವನ್ನು ವೇಗಗೊಳಿಸಿ, ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಇದರಿಂದ ತೂಕ ಇಳಿಸುವ ಸಾಧ್ಯತೆ ಹೆಚ್ಚುತ್ತದೆ.
Image credits: Getty
Kannada
ಗ್ಯಾಸ್ ಸಮಸ್ಯೆಗಳಿಂದ ಪರಿಹಾರ
ರಾತ್ರಿ ಜೀರಿಗೆ ನೀರು ಕುಡಿಯುವುದರಿಂದ ಗ್ಯಾಸ್, ಹೊಟ್ಟೆಯುಬ್ಬರದಂತಹ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ.
Image credits: Getty
Kannada
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಲು
ಜೀರಿಗೆ ನೀರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
Image credits: Getty
Kannada
ಚರ್ಮದ ಆರೋಗ್ಯ ಸುಧಾರಿಸುತ್ತೆ
ಜೀರಿಗೆ ನೀರು ಕುಡಿಯುವುದರಿಂದ ಚರ್ಮದ ಆರೋಗ್ಯ ಸುಧಾರಿಸುತ್ತದೆ.
Image credits: Getty
Kannada
ತಜ್ಞರ ಸಲಹೆ ಪಡೆಯಿರಿ
ಜೀರಿಗೆ ನೀರನ್ನು ಮಿತವಾಗಿ ಸೇವಿಸಬೇಕು. ಯಾವುದೇ ಆರೋಗ್ಯ ಸಮಸ್ಯೆಗಳಿದ್ದಲ್ಲಿ ತಜ್ಞರ ಸಲಹೆ ಪಡೆಯುವುದು ಉತ್ತಮ.