Health
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಚಳಿಗಾಲದ ಆಹಾರಗಳನ್ನು ತಿಳಿದುಕೊಳ್ಳಿ.
ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಮತ್ತು ನಾರಿನಂಶವಿರುವ ಕಿತ್ತಳೆ ಹಣ್ಣು ಸೇವಿಸುವುದರಿಂದ ರಕ್ತದ ಸಕ್ಕರೆ ಹೆಚ್ಚಾಗುವುದನ್ನು ತಡೆಯುತ್ತದೆ.
ನಾರಿನಂಶದಿಂದ ಸಮೃದ್ಧವಾಗಿರುವ ಮತ್ತು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇರುವ ಗೆಣಸು ಸೇವಿಸುವುದರಿಂದ ರಕ್ತದ ಸಕ್ಕರೆ ಹೆಚ್ಚಾಗುವುದಿಲ್ಲ.
ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇರುವ ಕ್ಯಾರೆಟ್ ಸೇವಿಸುವುದು ಮಧುಮೇಹ ರೋಗಿಗಳಿಗೆ ಒಳ್ಳೆಯದು.
ನಾರಿನಂಶದಿಂದ ಸಮೃದ್ಧವಾಗಿರುವ ಮತ್ತು ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವಿರುವ ಸೇಬು ಹಣ್ಣು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ನಾರಿನಂಶವಿರುವುದರಿಂದ ಬ್ರೊಕೊಲಿ, ಹೂಕೋಸು, ಎಲೆಕೋಸು ಮುಂತಾದ ಕ್ರೂಸಿಫೆರಸ್ ತರಕಾರಿಗಳನ್ನು ಸೇವಿಸುವುದು ಮಧುಮೇಹ ರೋಗಿಗಳಿಗೆ ಒಳ್ಳೆಯದು.
ಆಂಟಿಆಕ್ಸಿಡೆಂಟ್, ಉರಿಯೂತ ನಿವಾರಕ ಗುಣಗಳನ್ನು ಹೊಂದಿರುವ ಚಕ್ಕೆಯನ್ನು ಆಹಾರದಲ್ಲಿ ಸೇರಿಸುವುದರಿಂದ ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಆರೋಗ್ಯ ತಜ್ಞರ ಅಥವಾ ಪೌಷ್ಟಿಕತಜ್ಞರ ಸಲಹೆ ಪಡೆದ ನಂತರ ಮಾತ್ರ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿ.
ಬಲಿಷ್ಠ ಮೂಳೆಗಳಿಗಾಗಿ ತಿನ್ನಬೇಕಾದ ಕ್ಯಾಲ್ಸಿಯಂ ಭರಿತ ಆಹಾರಗಳು!
ಚಳಿಗಾಲದಲ್ಲಿ ತಿನ್ನಲೇಬೇಕಾದ ಸೀಸನಲ್ ಹಣ್ಣುಗಳಿವು
ರಾತ್ರಿ ಮಲಗುವ ಮುನ್ನ ಇಂತಹ 7 ಆಹಾರಗಳನ್ನು ತಿನ್ನಲೇಬಾರದು
ಈ ಸೈಡ್ ಎಫೆಕ್ಟ್ ತಿಳಿದರೆ ನೀವು ಸ್ನಾನಕ್ಕೆ ಸೋಪ್ ಬಳಸೋದೇ ಇಲ್ಲ!