Kannada

ಶಾಲೆಗೆ ಈ ದಿನ ರಜೆ- ಮೂರು ತಾಲೂಕುಗಳಲ್ಲಿ ಮಳೆ ಹಿನ್ನೆಲೆ ರಜೆ ಘೋಷಣೆ

Kannada

ಹಾಸನ ಜಿಲ್ಲೆಯ ಸಕಲೇಶಪುರ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆ ಹಿನ್ನೆಲೆ ಸಕಲೇಶಪುರ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಣೆ

Image credits: stockPhoto
Kannada

ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಕಲೇಶಪುರ ತಹಶೀಲ್ದಾರ್ ಸುಪ್ರಿತಾ ರಿಂದ ಆದೇಶ ಮಾಡಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ಆದೇಶ ಜಾರಿ ಆದೇಶ ನೀಡಲಾಗಿದೆ.

Image credits: stockPhoto
Kannada

ಶಿವಮೊಗ್ಗ ಜಿಲ್ಲೆಯ ಹೊಸನಗರ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಹಶೀಲ್ದಾರ್ ಭರತ್ ರಾಜ್ ಆದೇಶ ಮಾಡಿದ್ದಾರೆ.

Image credits: stockPhoto
Kannada

ಮೂಡಿಗೆರೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮೂಡಿಗೆರೆ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

Image credits: stockPhoto
Kannada

ಈ ಸಂಬಂಧ ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ಆದೇಶ ಮಾಡಿದ್ದಾರೆ,

Image credits: stockPhoto

Bengaluru Techies: ಸಿಲಿಂಡರ್ ಇಲ್ಲ, ಮನೆಯಿಂದ ಊಟ ತನ್ನಿ: ಟೆಕ್ಕಿಗಳಿಗೆ ಸೂಚನೆ

Bengaluru ರಸ್ತೆಗಳ ಅಭಿವೃದ್ಧಿಗಾಗಿ ₹510 ಕೋಟಿ ಮೌಲ್ಯದ 14 ಎಕ್ರೆ ಜಮೀನು ವಶಕ್ಕೆ

ಸಂಗಾತಿಯೊಂದಿಗೆ ಭೇಟಿ ನೀಡಬಹುದಾದ ಬೆಂಗಳೂರಿನ ಸುರಕ್ಷಿತ ತಾಣಗಳು; ಫುಲ್ ಸೇಫ್!

Bengaluru: ಖಮೇನಿ ಹತ್ಯೆ ಖಂಡಿಸಿ ರಾಜಧಾನಿಯಲ್ಲಿ ರಸ್ತೆಗಿಳಿದ ಪ್ರತಿಭಟನಾಕಾರರು