ಈ ನಾಲ್ಕು ದಿನಗಳಲ್ಲಿ ಗಂಟೆಗೆ 30 ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ
ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ
ಮಳೆ ಮತ್ತು ಗಾಳಿ ಬೀಸುವ ಸಮಯದಲ್ಲಿ ಮರಗಳ ಕೆಳಗೆ ಅಥವಾ ಹಳೆಯ ಕಟ್ಟಡಗಳ ಹತ್ತಿರ ನಿಲ್ಲಬಾರದು. ಗುಡುಗು-ಮಿಂಚಿನ ಸಂದರ್ಭದಲ್ಲಿ ವಿದ್ಯುತ್ ಉಪಕರಣಗಳಿಂದ ದೂರವಿರಬೇಕು
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ
ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
Kodagu: ಧಗಧಗಿಸಿ ಹೊತ್ತಿ ಉರಿದ 25 ಪ್ರಯಾಣಿಕರಿದ್ದ ಖಾಸಗಿ ಬಸ್
ತಾಪಮಾನ ಏರಿಕೆ, ಹವಾಮಾನ ಬದಲಾವಣೆಯಿಂದ ಇಳುವರಿ ಕುಸಿತ, ಭವಿಷ್ಯದ ರೈತರ ಪಾಡೇನು?
188ವರ್ಷಗಳ ನಂಬಿಕೆ ಸುಳ್ಳು ಕರ್ನಾಟಕದಲ್ಲಿ ಕಿಂಗ್‌ಕೋಬ್ರಾದ 4ಹೊಸ ಜಾತಿ ಅವಿಷ್ಕಾರ!