ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ ಮೇಘಾ ಶೆಟ್ಟಿ ಆಗಾಗ ಹೊಸ ಹೊಸ ಫೋಟೋಶೂಟ್ ಮೂಲಕ ಮಿಂಚುತ್ತಿರುತ್ತಾರೆ.
Image credits: our own
ಜೊತೆ ಜೊತೆಯಲಿ
ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಮೇಘಾ ಶೆಟ್ಟಿ ದೊಡ್ಡ ಮಟ್ಟದಲ್ಲಿ ಖ್ಯಾತಿಗಳಿಸಿದರು.
Image credits: our own
ಸಿನಿಮಾಗಳು
ಮೇಘಾ ಶೆಟ್ಟಿ ಧಾರಾವಾಹಿಯಲ್ಲಿ ನಟಿಸುತ್ತಲೇ ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಎರಡು ಸಿನಿಮಾಗಳಲ್ಲಿ ಮಿಂಚಿದ್ದಾರೆ.
Image credits: our own
2 ಸಿನಿಮಾಗಳಲ್ಲಿ ನಟನೆ
ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಥ್ರಿಬಲ್ ರೈಡಿಂಗ್ ಮತ್ತು ಡಾರ್ಲಿಂಗ್ ಕೃಷ್ಣ ಜೊತೆ ದಿಲ್ ಪಸಂದ್ ಸಿನಿಮಾಗಲ್ಲಿ ನಟಿಸಿದ್ದಾರೆ.
Image credits: our own
ಮುಂದಿನ ಸಿನಿಮಾ
ಸದ್ಯ ಧಾರಾವಾಹಿ ಮುಗಿಸಿರುವ ಮೇಘಾ ಸಿನಿಮಾಗಳಿಗಾಗಿ ಕಾಯುತ್ತಿದ್ದಾರೆ. ಉತ್ತಮ ಸ್ಕ್ರಿಪ್ಟ್‌ಗೆ ಎದುರು ನೋಡುತ್ತಿರುವ ಮೇಘಾ ಶೆಟ್ಟಿ ಸದ್ಯದಲ್ಲೇ ಮತ್ತೆ ದೊಡ್ಡ ಪರದೆ ಮೇಲೆ ಮಿಂಚಲಿದ್ದಾರೆ.
Image credits: our own
ಹೊಸ ಲುಕ್
ಮೇಘಾ ಶೆಟ್ಟಿ ಸದ್ಯ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕರ್ಲಿ ಹೇರ್‌ನಲ್ಲಿ ಮಸ್ತ್ ಪೋಸ್ ನೀಡಿದ್ದಾರೆ. ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
Image credits: our own
ವರ್ಕೌಟ್
ಮೇಘಾ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಾರೆ. ಆಗಾಗ ವರ್ಕೌಟ್ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಸದ್ಯ ಹೊಸ ಲುಕ್‌ನಲ್ಲಿ ಎಂಟ್ರಿ ಕೊಟ್ಟಿದ್ದಾರೆ.