ರಾಧಾ ಮಿಸ್ ಅಲಿಯಾಸ್ ನಟಿ ಶ್ವೇತಾ ಪ್ರಸಾದ್ ಹೊಸ ಫೋಟೋಶೂಟ್ ಹಂಚಿಕೊಂಡಿದ್ದಾರೆ.
ಸಖತ್ ಬೋಲ್ಡ್ ಆಗಿರುವ ಫೋಟೋಸ್‌ಗಳಲ್ಲಿ ಅವರು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ಬಂದೂಕ್ ಸಿನಿಮಾದಲ್ಲಿ ಕೊನೇ ಬಾರಿಗೆ ಕಾಣಿಸಿಕೊಂಡಿದ್ದ ಶ್ವೇತಾ ಪ್ರಸಾದ ಈಗ ಬೇರೆ ಪ್ರಾಜೆಕ್ಟ್‌ನಲ್ಲಿ ಬ್ಯೂಸಿ ಆಗಿದ್ದಾರೆ.
ಇತ್ತೀಚೆಗೆ ಅವರು ಬಸ್ ಅಪಘಾತದಿಂದ ಜಸ್ಟ್ ಮಿಸ್ ಆಗಿದ್ದನ್ನು ಅಭಿಮಾನಿಗಳಿಗೆ ತಿಳಿಸಿದ್ದರು.
ಸಾಮಾನ್ಯವಾಗಿ ಅವರು ಇನ್ಸ್‌ಟಾಗ್ರಾಮ್‌ನಲ್ಲಿ ಹೊಸ ಫೋಟೋಶೂಟ್‌ಗಳನ್ನು ಹಂಚಿಕೊಳ್ಳುತ್ತಾರೆ.
ಈ ವರ್ಷ ನಿಶ್ಚಿತಾರ್ಥ ಮಾಡಿಕೊಂಡ ಕನ್ನಡ ಸೀರಿಯಲ್ ತಾರೆಯರು!
ಕನ್ನಡದಲ್ಲಿ ಸೂಪರ್ ಹಿಟ್ ಆಗಿ ಜನಮೆಚ್ಚುಗೆ ಪಡೆದ ರಿಮೇಕ್ ಧಾರಾವಾಹಿಗಳು
ಒಂದೇ ಪ್ರಶ್ನೆ, ಅಲ್ಲೇ ಡ್ರಾ ಅಲ್ಲೇ ಬಹುಮಾನ; Rakshita Shetty ಮುಖವಾಡ ಕಳಚೋಯ್ತು
ಟೇಪ್ ಕಟಿಂಗ್ ಕೆಲಸದ ನಡುವೆ ಹೊಸ ಲುಕ್ಕಲ್ಲಿ ಬಂದ Bigg Boss ಜಾಹ್ನವಿ!