Kannada

ರಿಯಾಲಿಟಿ ಕಿಂಗ್

ಹಲವು ಕನ್ನಡ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಹೆಸರು ಮಾಡಿರುವ ಬುಜ್ಜಿ ಅಲಿಯಾ ರಜತ್ ಕಿಶನ್ ಇದೀಗ ಬಿಗ್ ಬಾಸ್ ಸೀಸನ್ 11ರಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟು ಸಖತ್ ಮನೋರಂಜನೆ ನೀಡುತ್ತಿದ್ದಾರೆ. 

Kannada

ಅವಕಾಶಕ್ಕೆ ಹುಡುಕಾಟ

ಸುಮಾರು 6 ವರ್ಷಗಳಿಂದ ಬಿಗ್ ಬಾಸ್ ರಿಯಾಲಿಟಿ ಶೋಗೆ ಹೋಗಬೇಕು ಅಂತ ಸಖತ್ ಪ್ರಯತ್ನಗಳನ್ನು ಮಾಡಿದ್ದೀವಿ ಎಂದು ಪತ್ನಿ ಅಕ್ಷಿತಾ ಖಾಸಗಿ ಟಿವಿ ಸಂದರ್ಶನದಲ್ಲಿ ರಜತ್ ಗೇಮ್ ಬಗ್ಗೆ ಮಾತನಾಡಿದ್ದಾರೆ. 

Image credits: Rajath Kishan Instagram
Kannada

ಕಷ್ಟ ಪಟ್ಟಿರುವ ಬುಜ್ಜಿ

ಯಾವ ಯಾವ ರೀತಿ ಪ್ರಯತ್ನಗಳು ಮಾಡಿದ್ದೀವಿ ಯಾರ ಕೈಯಲ್ಲಿ ಹೇಳಿಸಿದ್ದೀವಿ ಅಂತ ವಿವರಿಸಲು ಆಗಲ್ಲ ಅಷ್ಟು ಮಾಡಿದ್ದೀವಿ..ಯಾವ ಲೆವೆಲ್‌ಗೆ ಹೋಗಬೇಕು ಆ ಲೆವೆಲ್‌ಗೂ ಹೋಗಿ ಟ್ರೈ ಮಾಡಿದ್ದೀವಿ. 

Image credits: Rajath Kishan Instagram
Kannada

ರಾಜಾ ರಾಣಿ ಶೋ

 ರಾಜಾ ರಾಣಿ ರಿಯಾಲಿಟಿ ಶೋ ಆಯ್ಕೆ ಮಾಡಿಕೊಳ್ಳಲು ಕಲರ್ಸ್‌ ಕಾರಣ ಏಕೆಂದರೆ ಕಲರ್ಸ್ ಚಾನೆಲ್‌ಗೆ ಎಂಟ್ರಿ ಕೊಟ್ಟರೆ ಬಿಗ್ ಬಾಸ್‌ ಲಿಂಕ್ ಸಿಗಬಹುದು ಎಂದು. 

Image credits: Rajath Kishan Instagram
Kannada

ವೈಲ್ಡ್‌ ಕಾರ್ಡ್‌ ಎಂಟ್ರಿ

ಈ ಸೀಸನ್‌ನಲ್ಲಿ ಆಫರ್‌ ಬಂದಿಲ್ಲ ಅಂದಾಗ ತುಂಬಾ ಬೇಸರ ಮಾಡಿಕೊಂಡಿದ್ದರೂ...ಮೀಡಿಯಾನೂ ಬೇಡ ಯಾವ ಕೆಲಸನೂ ಬೇಡ ನಮ್ಮ ಬ್ಯುಸಿನೆಸ್‌ ಮಾಡೋಣ ಅಂದುಕೊಂಡಿದ್ದರು ಆದರೆ ವೈಲ್ಡ್ ಕಾರ್ಡ್ ಎಂಟ್ರಿ ಸಿಕ್ಕಿತ್ತು

Image credits: Rajath Kishan Instagram
Kannada

ಇಷ್ಟನೇ ಇರಲಿಲ್ಲ

ವೈಲ್ಡ್ ಕಾರ್ಡ್ ಎಂಟ್ರಿ ಸಿಕ್ಕಿದ್ದು ರಜತ್‌ಗೆ ಇಷ್ಟನೇ ಇರಲಿಲ್ಲ ...ವೈಲ್ಡ್ ಕಾರ್ಡ್‌ ಅಂದ್ರೆ ನೆಗೆಟಿವ್ ಅಭಿಪ್ರಾಯಗಳು ಜಾಸ್ತಿ ಆಗುತ್ತದೆ. 

Image credits: Rajath Kishan Instagram
Kannada

ಸುದೀಪ್‌ ಮೇಲೆ ಗೌರವ

ವೈಲ್ಡ್ ಕಾರ್ಡ್‌ ಸ್ಪರ್ಧಿಗಳು ಗೆಲ್ಲುವುದಿಲ್ಲ ಸುಮ್ಮನೆ ಹೆಸರು ಮಾಡಿಕೊಂಡು ಬರುತ್ತಾರೆ ಎಂದು ಆದರೆ ರಜತ್ ಒಪ್ಪಿಕೊಂಡಿದ್ದೇ ಸುದೀಪ್ ಸರ್ ಇರ್ತಾರೆ ಅಂತ ಎಂದು ಅಕ್ಷಿತಾ ಹೇಳಿದ್ದಾರೆ. 

Image credits: Rajath Kishan Instagram

ಗ್ಲಾಸಲ್ಲಿ ಇರೋದು ಎಣ್ಣೆ ಅಲ್ಲ... ಪಾರ್ಟಿಯಲ್ಲಿ ಎಂಜಾಯ್ ಮಾಡಿದ ಸೋನುಗೌಡ!

ಜಾಲಿ ಮೂಡಲ್ಲಿ ನಿವೇದಿತಾ ಗೌಡ… ಬೀಚ್ ವೆಕೇಶನ್ ಫೋಟೋಸ್ ಬೊಂಬಾಟ್!

ಹಿಟ್ಲರ್ ಕಲ್ಯಾಣ ಚೆಲುವೆ ಮಲೈಕಾ ಅಂದ ನೋಡಿ ಕವಿಗಳಾದ ಪಡ್ಡೆ ಹುಡುಗರು

ಯುಟಿಐ ಸಮಸ್ಯೆಯಿಂದ ಖ್ಯಾತ ಕಿರುತೆರೆ ನಟಿ ಅಮೃತಾ ರಾಮಮೂರ್ತಿ ಆಸ್ಪತ್ರೆಗೆ ದಾಖಲು