ಕನ್ನಡ ಕಿರುತೆರೆಯಲ್ಲಿ ವೈಷ್ಣವಿ ಗೌಡ ಅವರು ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಅವರು ʼಅಗ್ನಿಸಾಕ್ಷಿʼ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಆರು ವರ್ಷಗಳಿಗೂ ಅಧಿಕ ಕಾಲ ಈ ಸೀರಿಯಲ್ ಪ್ರಸಾರ ಆಗಿತ್ತು.
tv-talk Mar 13 2025
Author: Padmashree Bhat Image Credits:vaishnavi gowda instagram