Asianet Suvarna News Asianet Suvarna News

ರಾಮಮಂದಿರಕ್ಕೆ ಪಾಕ್‌ ತಕರಾರು: ಭಾರತದ ಭರ್ಜರಿ ತಿರುಗೇಟು

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆರಂಭಕ್ಕೆ ಪಾಕಿಸ್ತಾನ ತೀವ್ರ ವಿರೋಧ ವ್ಯಕ್ತಪಡಿಸಿದೆ. ಪಾಕಿಸ್ತಾನದ ವಿದೇಶಾಂಗ ಕಚೇರಿ ಈ ಸಂಬಂಧ ಹೇಳಿಕೆಯೊಂದನ್ನು ನೀಡಿದ್ದು, ಬಾಬ್ರಿ ಮಸೀದಿ ಇರುವ ಸ್ಥಳದಲ್ಲಿ ಭಾರತ ಈಗ ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಿದೆ.

India slams pakistan for condemnation of start of ram mandir work
Author
Bangalore, First Published May 29, 2020, 12:07 PM IST

ಇಸ್ಲಾಮಾಬಾದ್(ಮೇ 29)‌: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆರಂಭಕ್ಕೆ ಪಾಕಿಸ್ತಾನ ತೀವ್ರ ವಿರೋಧ ವ್ಯಕ್ತಪಡಿಸಿದೆ. ಪಾಕಿಸ್ತಾನದ ವಿದೇಶಾಂಗ ಕಚೇರಿ ಈ ಸಂಬಂಧ ಹೇಳಿಕೆಯೊಂದನ್ನು ನೀಡಿದ್ದು, ಬಾಬ್ರಿ ಮಸೀದಿ ಇರುವ ಸ್ಥಳದಲ್ಲಿ ಭಾರತ ಈಗ ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಿದೆ.

ಇದು ಅಲ್ಲಿನ ಮುಸ್ಲಿಮರು ಬಲಹೀನರು ಎನ್ನುವುದನ್ನು ತೋರಿಸುತ್ತದೆ ಎಂದು ಭಾರತೀಯ ಮುಸ್ಲಿಮರನ್ನು ಎತ್ತಿಕಟ್ಟುವ ಯತ್ನ ಮಾಡಿದೆ. ಇದಕ್ಕೆ ಭಾರತೀಯ ವಿದೇಶಾಂಗ ಇಲಾಖೆ ತಿರುಗೇಟು ನೀಡಿದೆ.

ಜೂನ್‌ 1ರಂದು ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ನಿಮ್ಮ ಇತಿಹಾಸ ನೋಡಿದರೆ ನೀವು ಅಲ್ಪಸಂಖ್ಯಾತ ಪದ ಬಳಸುವುದನ್ನೂ ಮುಜುಗರಪಡಬೇಕಾಗುತ್ತದೆ ಎಂದು ಪಾಕ್‌ನಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಪರೋಕ್ಷವಾಗಿ ಪ್ರಸ್ತಾಪಿಸಿದೆ.

Follow Us:
Download App:
  • android
  • ios