ಮೆಲ್ಬರ್ನ್: ರಾಷ್ಟ್ರಧ್ವಜ ಹಿಡಿದಿದ್ದ ಭಾರತೀಯರ ಮೇಲೆ ಖಲಿಸ್ತಾನಿ ದಾಳಿ
ಆಸ್ಪ್ರೇಲಿಯಾದ ಮೆಲ್ಬರ್ನ್‌ನಲ್ಲಿ ರಾಷ್ಟ್ರಧ್ವಜ ಹಿಡಿದು ತೆರಳುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಸಿದ ಘಟನೆ ಭಾನುವಾರ ನಡೆದಿದೆ.

ಮೆಲ್ಬರ್ನ್: ಆಸ್ಪ್ರೇಲಿಯಾದ ಮೆಲ್ಬರ್ನ್‌ನಲ್ಲಿ ರಾಷ್ಟ್ರಧ್ವಜ ಹಿಡಿದು ತೆರಳುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಸಿದ ಘಟನೆ ಭಾನುವಾರ ನಡೆದಿದೆ. ಆಸ್ಪ್ರೇಲಿಯಾದಲ್ಲಿ ಹಿಂದು ದೇವಾಲಯಗಳ ಮೇಲೆ ಖಲಿಸ್ತಾನಿ ಉಗ್ರರು ದ್ವೇಷದ ಬರಹ ಬರೆದ ಘಟನೆಗಳ ಬೆನ್ನಲ್ಲೇ ಈ ಘಟನೆ ನಡೆದಿದೆ. ರಾಷ್ಟ್ರಧ್ವಜ ಹಿಡಿದಿರುವ ಭಾರತೀಯರನ್ನು ನೋಡಿಸಿ ಅಟ್ಟಿಸಿಕೊಂಡು ಹೋದ ಖಲಿಸ್ತಾನಿಗಳ ಗುಂಪು ಕಬ್ಬಿಣದ ರಾಡ್‌ನಿಂದ ಹಲ್ಲೆ ಕೂಡಾ ಮಾಡಿದೆ.
ಖಲಿಸ್ತಾನಿ ಉಗ್ರರ ಜೊತೆ ಕೆಲ ಪತ್ರಕರ್ತರಿಗೆ ಸಂಪರ್ಕ: ಐಬಿ ವರದಿ
ಆಸ್ಪ್ರೇಲಿಯಾ ದೇಗುಲ ಮೇಲೆ ಖಲಿಸ್ತಾನಿಗಳಿಂದ ಭಾರತ ವಿರೋಧಿ ಬರಹ