ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ

ಯುದ್ಧ 38ನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್ ನಡೆಸಿದ ಭೀಕರ ದಾಳಿಗೆ ಅಮೆರಿಕದ ಅತ್ಯಾಧುನಿಕ ಯುದ್ಧ ವಿಮಾನಗಳು ನಾಶವಾಗಿವೆ. ಇಸ್ರೇಲ್‌ನ ಹೈಫಾ, ಟೆಲ್ ಅವೀವ್ ನಗರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಅಮೆರಿಕ-ಇಸ್ರೇಲ್ ಪಡೆಗಳು ಟೆಹ್ರಾನ್ ಮೇಲೆ ಜಂಟಿ ವೈಮಾನಿಕ ದಾಳಿ ನಡೆಸಿವೆ.

Share this Video
  • FB
  • Linkdin
  • Whatsapp

ಯುದ್ಧ 38ನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್ ನಡೆಸಿದ ಭೀಕರ ದಾಳಿಗೆ ಅಮೆರಿಕದ ಅತ್ಯಾಧುನಿಕ ಯುದ್ಧ ವಿಮಾನಗಳು ನಾಶವಾಗಿವೆ. ಇಸ್ರೇಲ್‌ನ ಹೈಫಾ, ಟೆಲ್ ಅವೀವ್ ನಗರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಅಮೆರಿಕ-ಇಸ್ರೇಲ್ ಪಡೆಗಳು ಟೆಹ್ರಾನ್ ಮೇಲೆ ಜಂಟಿ ವೈಮಾನಿಕ ದಾಳಿ ನಡೆಸಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video