ಯುದ್ಧ ನಿಲ್ಲಿಸೋ ಒತ್ತಡದಲ್ಲಿ ಅಮೆರಿಕ; ಇರಾನ್ ಯುದ್ಧದಿಂದ ದೊಡ್ಡಣ್ಣನಿಗೆ 35 ಬಿಲಿಯನ್ ಹೊರೆ
ಆರ್ಥಿಕ ಹೊರೆ ಮತ್ತು ಇರಾನ್‌ನ ನಿರಂತರ ಪ್ರತಿರೋಧದಿಂದಾಗಿ ಅಮೆರಿಕ ಯುದ್ಧವನ್ನು ನಿಲ್ಲಿಸುವ ಒತ್ತಡದಲ್ಲಿದೆ. ಇದೇ ವೇಳೆ, ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಅಸಮಾಧಾನಗೊಂಡಿರುವ ಅಧ್ಯಕ್ಷ ಟ್ರಂಪ್, ನ್ಯಾಟೋ ಒಕ್ಕೂಟದಿಂದಲೇ ಹೊರಬರುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ.