War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ

ಇರಾನ್ ನಡೆಸಿದ ದಾಳಿಯಲ್ಲಿ ಅಮೆರಿಕಾದ ಮೂವರು ಸೈನಿಕರು ಹತರಾಗಿದ್ದಾರೆ. ಈ ಸಾವಿಗೆ ಪ್ರತೀಕಾರ ತೆಗೆದುಕೊಳ್ಳುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಇರಾನ್ ನಡೆಸಿದ ದಾಳಿಯಲ್ಲಿ ಅಮೆರಿಕಾದ ಮೂವರು ಸೈನಿಕರು ಹತರಾಗಿದ್ದಾರೆ. ಈ ಸಾವಿಗೆ ಪ್ರತೀಕಾರ ತೆಗೆದುಕೊಳ್ಳುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video