ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸ್ವಪಕ್ಷದವರಿಂದಲೇ ರೂಪುರೇಷೆ ಸಿದ್ಧವಾಗುತ್ತಿದೆ ಎಂದು ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪದಚ್ಯುತಗೊಳಿಸಲು ಕಾಂಗ್ರೆಸ್‌ನಲ್ಲಿಯೇ ಸಂಚು ನಡೆಯುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಜಿಲ್ಲೆಯ ಕಾಂಗ್ರೆಸ್‌ನಲ್ಲಿ ಎದ್ದಿರುವ ಬಿರುಗಾಳಿ, ಬಿರುಕಿನ ಕುರಿತಂತೆ ಜಿಲ್ಲೆಗೆ ರಾಜ್ಯ ಕಾಂಗ್ರೆಸ್ ನಾಯಕರ ವಿಶೇಷ ತಂಡ ಕಳುಹಿಸಿ ಸತ್ಯಾಸತ್ಯತೆ ತನಿಖೆ ನಡೆಸುವ ಭರವಸೆಯನ್ನು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ್ದಾರಂತೆ.
RCB ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದರು ಬೀದರ್ ಮಹಿಳೆ. ಆರ್ಸಿಬಿ ಗೆದ್ದ ಬೆನ್ನಲ್ಲೇ ಈಗ ಸಂಕಷ್ಟ ಎದುರಾಗಿದೆ. ಆಗಿದ್ದೇನು ನೋಡಿ!
ಜಾತಿ ಜನಗಣತಿ ಮಾಡುವ ಆಸಕ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇತ್ತು, ಅದಕ್ಕಾಗಿಯೇ ₹165 ಕೋಟಿ ಬಿಡುಗಡೆ ಮಾಡಿ 1.50 ಲಕ್ಷ ಶಿಕ್ಷಕರು ಓಡಾಡಿ ಜಾತಿ ಜನಗಣತಿಯ ವರದಿಯನ್ನು ಕೂಡ ತಯಾರಿಸಿದ್ದರು.
ಬಿಎಸ್‌ಸಿ ಪದವಿಯಲ್ಲಿ ಸಹನಾ ಪಾಟಗೆ 17, ಹಾಗೂ ಭೀಮವ್ವಗೆ 16 ಚಿನ್ನದ ಪದಕಗಳು ಪಡೆದಿದ್ದು, ರಾಜ್ಯಪಾಲರಾದ ಥಾವರ್‌ಚಂದ್ ಗೆಹಲೋತ್ ಅವರು ಪದಕಗಳನ್ನು ಪ್ರದಾನ ಮಾಡಿದರು.
ಆಹಾರ ಬೆಳೆಯುವುದರ ಜೊತೆಗೇ ರೈತರನ್ನೇ ಆಹಾರ ಸಂಸ್ಕರಣೆಯಲ್ಲಿ ತೊಡಗಿಸಿ, ಉದ್ಯಮಿಗಳಾಗಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರವು ಜಂಟಿಯಾಗಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆ ಜಾರಿಗೆ ತರಲು ಮುಂದಾಗಿದೆ.
ಹಸ್ತಕ್ಷೇಪ ಮಾಡೋದು ಬಿಡಿ. ಪೊಲೀಸ್ ಇಲಾಖೆ ಮೇಲೆ ಒತ್ತಡ ಹಾಕೋದು ಬಿಟ್ಟು ಮೊದಲು, ಕಳ್ಳರು, ಸುಲಿಗೆಕೋರರನ್ನ ಹದ್ದುಬಸ್ತಿನಲ್ಲಿಡಿ ಎಲ್ಲವೂ ಸರಿ ಹೋಗುತ್ತೆ. ದೇಶದ್ರೋಹಿಗಳು ದೇಶದ್ರೋಹಿಗಳೇ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.
ತುಮಕೂರು ಹೇಮಾವತಿ ಲಿಂಕ್ ಕೆನಾಲ್ ನೀರನ್ನು ಮಾಗಡಿ, ಕನಕಪುರ, ರಾಮನಗರಕ್ಕೆ ಕೊಂಡೊಯ್ಯಲು ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದರು.