MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Chamarajanagar

ಚಾಮರಾಜನಗರ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಡಾ.ರಾಜ್‌ರನ್ನ ಕಾಡುಗಳ್ಳ ವೀರಪ್ಪನ್ ಅಪಹರಣ ಮಾಡಿ ಇಂದಿಗೆ ಇಪ್ಪತ್ತೈದು ವರ್ಷ!
ಡಾ.ರಾಜ್‌ರನ್ನ ಕಾಡುಗಳ್ಳ ವೀರಪ್ಪನ್ ಅಪಹರಣ ಮಾಡಿ ಇಂದಿಗೆ ಇಪ್ಪತ್ತೈದು ವರ್ಷ!
ಕರ್ನಾಟಕ ಖಾಕಿ ಹಗಲು ದರೋಡೆ: ಉದ್ಯಮಿಯಿಂದ ₹4 ಲಕ್ಷ ಸುಲಿಗೆ ಮಾಡಿದ ಪಿಎಸ್‌ಐ ಸೇರಿ ನಾಲ್ವರು ನಾಪತ್ತೆ!
ಕರ್ನಾಟಕ ಖಾಕಿ ಹಗಲು ದರೋಡೆ: ಉದ್ಯಮಿಯಿಂದ ₹4 ಲಕ್ಷ ಸುಲಿಗೆ ಮಾಡಿದ ಪಿಎಸ್‌ಐ ಸೇರಿ ನಾಲ್ವರು ನಾಪತ್ತೆ!
ಭಾರತದಲ್ಲಿ ಅತಿ ಹೆಚ್ಚು ಹುಲಿಗಳಿರುವ ಎರಡನೇ ಜಿಲ್ಲೆ ನಮ್ಮ ಚಾಮರಾಜನಗರ! ಫಸ್ಟ್ ಯಾವುದು?
ಭಾರತದಲ್ಲಿ ಅತಿ ಹೆಚ್ಚು ಹುಲಿಗಳಿರುವ ಎರಡನೇ ಜಿಲ್ಲೆ ನಮ್ಮ ಚಾಮರಾಜನಗರ! ಫಸ್ಟ್ ಯಾವುದು?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಎರಡು ದಿನ ವಾಹನ ಸಂಚಾರ ನಿಷೇಧ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಎರಡು ದಿನ ವಾಹನ ಸಂಚಾರ ನಿಷೇಧ
ಚಾಮರಾಜನಗರದಲ್ಲಿ ಮನಿ ಡಬ್ಲಿಂಗ್ ಶಾಕಿಂಗ್ ಕೇಸ್, ವಂಚಕರಿಗೆ ಪೊಲೀಸರಿಂದಲೇ ಸಾಥ್!?
ಚಾಮರಾಜನಗರದಲ್ಲಿ ಮನಿ ಡಬ್ಲಿಂಗ್ ಶಾಕಿಂಗ್ ಕೇಸ್, ವಂಚಕರಿಗೆ ಪೊಲೀಸರಿಂದಲೇ ಸಾಥ್!?
ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿದ ವೇಳೆ ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಗೌಜು-ಗದ್ದಲ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಪರದಾಡಿದ ರೋಗಿಗಳು?
ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿದ ವೇಳೆ ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಗೌಜು-ಗದ್ದಲ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಪರದಾಡಿದ ರೋಗಿಗಳು?
ಶಿಕ್ಷಣ ಸಚಿವರೇ ಇಲ್ಲಿ ನೋಡಿ ಗಡಿ ಜಿಲ್ಲೆ ಸರ್ಕಾರಿ ಮಕ್ಕಳ ಪಾಡು! ಬೋರ್ಡ್ ಇಲ್ಲ, ಬೆಂಚ್ ಇಲ್ಲ ನೆಲದ ಮೇಲೆ ಪಾಠ!5 ಹುಲಿಗಳನ್ನು ಕೊಲ್ಲಲು ಕೀಟನಾಶಕ ಕಾರ್ಬೋಫುರಾನ್ ಬಳಕೆ: ತನಿಖೆ ವರದಿಯಲ್ಲೇನಿದೆ?ಹುಲಿ, ಕೋತಿ ಬಳಿಕ ಚಾಮರಾಜನಗರದಲ್ಲಿ ಚಿರತೆ ಸಾವು: ವಿಷಪ್ರಾಶನ ಶಂಕೆ!ಸೋಲಿಗ ಬಾಲಕಿಗೆ 12 ವರ್ಷವಾದ್ರೂ ಸಿಗದ ಆಧಾರ್ ಕಾರ್ಡ್! ದಿನಾ 30 ರೂ ತೆತ್ತು ಬಸ್‌ಲ್ಲಿ ಶಾಲೆಗೆ ಹೋಗೋ ಬಾಲಕಿ

ಇನ್ನಷ್ಟು ಸುದ್ದಿ

ಎಂಸಿಡಿಸಿಸಿ ಬ್ಯಾಂಕ್‌ ಚುನಾವಣೆ: ಜಿಟಿಡಿ ಕುಟುಂಬದ ವಿರುದ್ಧ ಸೇಡು ತೀರಿಸಿಕೊಳ್ಳಲು ಸಿಎಂ ವಾಮ ಮಾರ್ಗ!
ಎಂಸಿಡಿಸಿಸಿ ಬ್ಯಾಂಕ್‌ ಚುನಾವಣೆ: ಜಿಟಿಡಿ ಕುಟುಂಬದ ವಿರುದ್ಧ ಸೇಡು ತೀರಿಸಿಕೊಳ್ಳಲು ಸಿಎಂ ವಾಮ ಮಾರ್ಗ!

ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಹಿಂದೆ ಸಚಿವ ರಾಜಣ್ಣ ಅವರ ಕಾರ್ಯತಂತ್ರ ಅಡಗಿದೆ. ಹೊಸ ಸೊಸೈಟಿಗಳ ನೋಂದಣಿ ಮತ್ತು ಮತದಾನದ ಹಕ್ಕುಗಳ ವಿಚಾರದಲ್ಲಿ ರಾಜಕೀಯ ಚದುರಂಗದಾಟ ನಡೆದಿದೆ ಎಂಬುದು ಬಹಿರಂಗವಾಗಿದೆ.

ಗಂಡನ ಸಂಶಯದ ಭೂತಕ್ಕೆ ಹತ್ಯೆಗೀಡಾದ ಎರಡೂವರೆ ತಿಂಗಳ ಗರ್ಭಿಣಿ ಪತ್ನಿ!  ಪತಿಯಿಂದಲೇ ಕೊಲೆ ಸುಳಿವು ಕೊಟ್ಟ ಪೊಲೀಸ್ ಡಾಗ್!
ಗಂಡನ ಸಂಶಯದ ಭೂತಕ್ಕೆ ಹತ್ಯೆಗೀಡಾದ ಎರಡೂವರೆ ತಿಂಗಳ ಗರ್ಭಿಣಿ ಪತ್ನಿ! ಪತಿಯಿಂದಲೇ ಕೊಲೆ ಸುಳಿವು ಕೊಟ್ಟ ಪೊಲೀಸ್ ಡಾಗ್!
ಎರಡೂವರೆ ತಿಂಗಳ ಗರ್ಭಿಣಿ ಪತ್ನಿಯನ್ನು ಅನುಮಾನದಿಂದ ಕೊಲೆಗೈದ ಪತಿ. ಸಾಲ, ಅಕ್ರಮ ಸಂಬಂಧ ಹಾಗೂ ಅನುಮಾನ ಪತ್ನಿಯ ಬದುಕನ್ನೇ ಕಸಿದುಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
5 ಹುಲಿಗಳ ಸಾವಿನ ಬೆನ್ನಲ್ಲೇ 3 ಅರಣ್ಯಾಧಿಕಾರಿ ತಲೆದಂಡ
5 ಹುಲಿಗಳ ಸಾವಿನ ಬೆನ್ನಲ್ಲೇ 3 ಅರಣ್ಯಾಧಿಕಾರಿ ತಲೆದಂಡ

ಐದು ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ರಾಜ್ಯ ಅರಣ್ಯ ಸೇವೆಯಲ್ಲಿರುವ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಶುಕ್ರವಾರ ಆದೇಶಿಸಿರುವ ರಾಜ್ಯ ಸರ್ಕಾರ, ಡಿಸಿಎಫ್‌ ಚಕ್ರಪಾಣಿ ಅಮಾನತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಶಿಫಾರಸು ಮಾಡಿದೆ.

ಹುಲಿಗಳ ಹತ್ಯಾಕಾಂಡದ ಬಗ್ಗೆ ಪ್ರಾಥಮಿಕ ವರದಿ ಸಲ್ಲಿಸಿದ ಉನ್ನತ ಮಟ್ಟದ ತನಿಖಾ ಸಮಿತಿ
ಹುಲಿಗಳ ಹತ್ಯಾಕಾಂಡದ ಬಗ್ಗೆ ಪ್ರಾಥಮಿಕ ವರದಿ ಸಲ್ಲಿಸಿದ ಉನ್ನತ ಮಟ್ಟದ ತನಿಖಾ ಸಮಿತಿ
ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾವಿನ ಬಗ್ಗೆ ತನಿಖಾ ತಂಡ ವರದಿ ಸಲ್ಲಿಸಿದ್ದು, ಮೂವರು ಅರಣ್ಯ ಅಧಿಕಾರಿಗಳ ಅಮಾನತಿಗೆ ಶಿಫಾರಸು ಮಾಡಲಾಗಿದೆ. ಹುಲಿಗಳ ಸಾವಿಗೆ ರಾಸಾಯನಿಕ ವಿಷಪ್ರಾಶನ ಕಾರಣ ಎಂದು ವರದಿ ತಿಳಿಸಿದೆ. ಈ ಘಟನೆಯಿಂದ ಎಚ್ಚೆತ್ತ ಅರಣ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
ಬೆಂಗಳೂರಲ್ಲಿ ಪ್ರತಿಭಟನೆಗೆ ಆಗಮಿಸುತ್ತಿದ್ದ ರೈತನಿಗೆ ಹೃದಯಾಘಾತ; ಫ್ರೀಡಂ ಪಾರ್ಕ್ ತಲುಪುವ ಮುನ್ನವೇ ಸಾವು!
ಬೆಂಗಳೂರಲ್ಲಿ ಪ್ರತಿಭಟನೆಗೆ ಆಗಮಿಸುತ್ತಿದ್ದ ರೈತನಿಗೆ ಹೃದಯಾಘಾತ; ಫ್ರೀಡಂ ಪಾರ್ಕ್ ತಲುಪುವ ಮುನ್ನವೇ ಸಾವು!
ಬೆಂಗಳೂರಿನಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆಗೆ ಆಗಮಿಸುತ್ತಿದ್ದ ವೇಳೆ ಚಾಮರಾಜನಗರ ಜಿಲ್ಲೆಯ ರೈತ ಈಶ್ವರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದ್ದು, ಸರ್ಕಾರದ ವಿರುದ್ಧ ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
‘ಕನ್ನಡಪ್ರಭ ರೈತರತ್ನ’ನ ಹೊಲದಲ್ಲಿ ಸಚಿವ ಚಲುವರಾಯಸ್ವಾಮಿ ಬಿತ್ತನೆ
‘ಕನ್ನಡಪ್ರಭ ರೈತರತ್ನ’ನ ಹೊಲದಲ್ಲಿ ಸಚಿವ ಚಲುವರಾಯಸ್ವಾಮಿ ಬಿತ್ತನೆ

‘ಕನ್ನಡಪ್ರಭ’ ರೈತರತ್ನ ಪ್ರಶಸ್ತಿ ಪುರಸ್ಕೃತ ಪಿ.ದಯಾನಂದ ಅವರ ಹೊಲದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿಯವರು ಗುರುವಾರ ರಾಗಿ ಬಿತ್ತನೆ ಮಾಡುವ ಮೂಲಕ ಈ ಬಾರಿಯ ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡಿದರು.

5 ಹುಲಿ ಸಾವು ಮಾಸುವ ಮುನ್ನವೇ 18ಕ್ಕೂ ಹೆಚ್ಚು ಕೋತಿಗಳ ಮಾರಣಹೋಮ!
5 ಹುಲಿ ಸಾವು ಮಾಸುವ ಮುನ್ನವೇ 18ಕ್ಕೂ ಹೆಚ್ಚು ಕೋತಿಗಳ ಮಾರಣಹೋಮ!
ಚಾಮರಾಜನಗರದಲ್ಲಿ 18ಕ್ಕೂ ಹೆಚ್ಚು ಕೋತಿಗಳು ವಿಷಪ್ರಾಶನದಿಂದ ಸಾವನ್ನಪ್ಪಿವೆ. ಕಿಡಿಗೇಡಿಗಳು ಚೀಲಗಳಲ್ಲಿ ಕೋತಿಗಳ ಶವಗಳನ್ನು ತಂದು ಬಿಸಾಡಿರುವುದು ಕಂಡುಬಂದಿದೆ. ಈ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದಲ್ಲಿ ನಡೆದಿದ್ದು, ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ.
ಕರ್ನಾಟಕ ವನ್ಯಜೀವಿಗಳಿಗಲ್ಲ; ಮೊನ್ನೆ 5 ಹುಲಿ ಸಾವು, ಇಂದು 25ಕ್ಕೂ ಅಧಿಕ ಕೋತಿಗಳಿಗೆ ವಿಷ!
ಕರ್ನಾಟಕ ವನ್ಯಜೀವಿಗಳಿಗಲ್ಲ; ಮೊನ್ನೆ 5 ಹುಲಿ ಸಾವು, ಇಂದು 25ಕ್ಕೂ ಅಧಿಕ ಕೋತಿಗಳಿಗೆ ವಿಷ!

ಚಾಮರಾಜನಗರದಲ್ಲಿ 5 ಹುಲಿಗಳ ಸಾವಿನ ಒಂದು ವಾರದ ಬಳಿಕ 25ಕ್ಕೂ ಹೆಚ್ಚು ಕೋತಿಗಳ ಶವಗಳು ಪತ್ತೆಯಾಗಿವೆ. ವಿಷಪ್ರಾಶನದ ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ. ಮಾನವ ನಿರ್ಮಿತ ದುಷ್ಕೃತ್ಯದ ಶಂಕೆಯೂ ಇದೆ.

ಸಂವಿಧಾನ ಬದಲಾವಣೆ ದೇಶಕ್ಕೆ ದೊಡ್ಡ ಅಪಾಯ: ಅಂಬೇಡ್ಕರ್‌ ಜಯಂತಿಯಲ್ಲಿ ಸಚಿವ ಮಹದೇವಪ್ಪ ಆತಂಕ
ಸಂವಿಧಾನ ಬದಲಾವಣೆ ದೇಶಕ್ಕೆ ದೊಡ್ಡ ಅಪಾಯ: ಅಂಬೇಡ್ಕರ್‌ ಜಯಂತಿಯಲ್ಲಿ ಸಚಿವ ಮಹದೇವಪ್ಪ ಆತಂಕ

ದೇಶದಲ್ಲಿ ಸಂವಿಧಾನ ಬದಲಾವಣೆಗೆ ಹಾಗೂ ಪರಾಮರ್ಶೆಗೆ ಪ್ರಯತ್ನ ನಡೆಯುತ್ತಿದೆ. ಇದು ದೇಶಕ್ಕೆ ದೊಡ್ಡಅಪಾಯ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಕೊನೆಗೂ ಐದು ಹುಲಿಗಳ ಸಾವಿಗೆ ಸಾಕ್ಷ್ಯ ಸಿಕ್ತು; ವಿಚಾರಣೆ ವೇಳೆ ಮುಗ್ದರಂತೆ ವರ್ತಿಸಿದವರೇ ವಿಷ ಹಾಕಿದ್ರು!
ಕೊನೆಗೂ ಐದು ಹುಲಿಗಳ ಸಾವಿಗೆ ಸಾಕ್ಷ್ಯ ಸಿಕ್ತು; ವಿಚಾರಣೆ ವೇಳೆ ಮುಗ್ದರಂತೆ ವರ್ತಿಸಿದವರೇ ವಿಷ ಹಾಕಿದ್ರು!

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಐದು ಹುಲಿಗಳು ವಿಷಪೂರಿತ ಹಸುವಿನ ಮಾಂಸ ತಿಂದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಹಸುವಿನ ಮಾಲೀಕ ಮತ್ತು ಇತರೆ ಇಬ್ಬರು ಕೀಟನಾಶಕ ಸಿಂಪಡಿಸಿದ ಆರೋಪದ ಮೇಲೆ ಬಂಧಿತರಾಗಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 139
  • 140
  • 141
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved