ಚಾಮರಾಜನಗರ: ನೇಣು ಹಾಕಿಕೊಂಡು ಗೃಹಿಣಿ ಆತ್ಮಹತ್ಯೆ
ಮೂಲತಃ ಬೆಂಗಳೂರು ಮೂಲದ ವರಾದ ಖುಷಿ ಕೆಲ ವರ್ಷಗಳ ಹಿಂದೆ ಹನೂರು ತಾಲೂಕಿನ ಕೌದಳ್ಳಿಯ ಸಣ್ಣಸೀಗಯ್ಯ ಎಂಬುವವರನ್ನು ಮದುವೆಯಾಗಿದ್ದರು. ಕೌಟುಂಬಿಕ ಕಲಹದಿಂದ ಮನನೊ೦ದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನೂರು(ಜ.24): ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕೌದಳ್ಳಿಯಲ್ಲಿ ನಡೆದಿದೆ. ತಾಲೂಕಿನ ಕೌದಳ್ಳಿಯ ಖುಷ್ಟೂ (32) ಮೃತ ದುರ್ದೈವಿ.
ಮೂಲತಃ ಬೆಂಗಳೂರು ಮೂಲದ ವರಾದ ಖುಷಿ ಕೆಲ ವರ್ಷಗಳ ಹಿಂದೆ ಹನೂರು ತಾಲೂಕಿನ ಕೌದಳ್ಳಿಯ ಸಣ್ಣಸೀಗಯ್ಯ ಎಂಬುವವರನ್ನು ಮದುವೆಯಾಗಿದ್ದರು. ಕೌಟುಂಬಿಕ ಕಲಹದಿಂದ ಮನನೊ೦ದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರು: ಪತ್ನಿ ಮನೆ ಮುಂದೆ ಕ್ಯಾಬ್ ಚಾಲಕ ಆತ್ಮಹತ್ಯೆ!
ರಾಮಾಪುರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆ ಶವಾಗರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.