ಧರ್ಮಸ್ಥಳ ಕೇಸ್: ಅನಾಮಿಕ ತಂದುಕೊಟ್ಟ ತಲೆಬುರುಡೆ ರಹಸ್ಯ ಹೊರತೆಗೆಯಲು ಮುಂದಾದ ಎಸ್ಐಟಿಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆ ಮಂಗಳೂರಿನಲ್ಲಿ ಮುಂದುವರೆದಿದ್ದು, ಮುಸುಕುಧಾರಿ ವ್ಯಕ್ತಿಯ ವಿಚಾರಣೆ ನಡೆಸಲಾಗಿದೆ. ಎಸ್ಐಟಿ ಅಧಿಕಾರಿಗಳು ಬುರುಡೆಯ ಸತ್ಯಾಸತ್ಯತೆ ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ದೂರುದಾರನ ಹೇಳಿಕೆಗಳನ್ನು ಪರಿಶೀಲಿಸಿ, ಸ್ಥಳೀಯರನ್ನು ವಿಚಾರಿಸಲು ಯೋಜಿಸಲಾಗಿದೆ.