MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Dharwad

ಧಾರವಾಡ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ತಮ್ಮ ಮನೆ ಹುಡುಗಿಯನ್ನ ಪ್ರೀತಿಸಿದ್ದಕ್ಕೆ ಯುವಕನಿಗೆ ಚಾಕು ಇರಿದ ಹುಡುಗಿಯ ಚಿಕ್ಕಪ್ಪ!
ತಮ್ಮ ಮನೆ ಹುಡುಗಿಯನ್ನ ಪ್ರೀತಿಸಿದ್ದಕ್ಕೆ ಯುವಕನಿಗೆ ಚಾಕು ಇರಿದ ಹುಡುಗಿಯ ಚಿಕ್ಕಪ್ಪ!
ಶಿಥಿಲಗೊಂಡ ಶಾಲೆಯಲ್ಲಿಯೇ ನಡೆಯುತ್ತಿವೆ ತರಗತಿಗಳು
ಶಿಥಿಲಗೊಂಡ ಶಾಲೆಯಲ್ಲಿಯೇ ನಡೆಯುತ್ತಿವೆ ತರಗತಿಗಳು
ಆರ್‌ಎಸ್‌ಎಸ್ ಇಲ್ಲದಿದ್ದರೆ ಭಾರತ ಮುಸ್ಲಿಂ ರಾ‍‍ಷ್ಟ್ರವಾಗುತ್ತಿತ್ತು: ಸಂಸದ ಶೆಟ್ಟರ್‌
ಆರ್‌ಎಸ್‌ಎಸ್ ಇಲ್ಲದಿದ್ದರೆ ಭಾರತ ಮುಸ್ಲಿಂ ರಾ‍‍ಷ್ಟ್ರವಾಗುತ್ತಿತ್ತು: ಸಂಸದ ಶೆಟ್ಟರ್‌
ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸೋರಿಗೆ ಬ್ಲಾಸ್ಟ್ ಕೇಸಿಗೆ ಭಾರೀ ಟ್ವಿಸ್ಟ್; ಇದು ಅವಘಡವಲ್ಲ, ಕೊಲೆ ಯತ್ನವಂತೆ!
ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸೋರಿಗೆ ಬ್ಲಾಸ್ಟ್ ಕೇಸಿಗೆ ಭಾರೀ ಟ್ವಿಸ್ಟ್; ಇದು ಅವಘಡವಲ್ಲ, ಕೊಲೆ ಯತ್ನವಂತೆ!
ಧರ್ಮಸ್ಥಳ ಪ್ರಕರಣ: ತನಿಖೆ ಇದ್ದಾಗ ಮಾತನಾಡುವುದು ಸರಿಯಲ್ಲ: ಸಚಿವ ಸಂತೋಷ್ ಲಾಡ್‌
ಧರ್ಮಸ್ಥಳ ಪ್ರಕರಣ: ತನಿಖೆ ಇದ್ದಾಗ ಮಾತನಾಡುವುದು ಸರಿಯಲ್ಲ: ಸಚಿವ ಸಂತೋಷ್ ಲಾಡ್‌
ಸವದತ್ತಿಯಲ್ಲಿ ಆಘಾತಕಾರಿ ಘಟನೆ, ಕೋರ್ಟ್ ಆವರಣದಲ್ಲೇ ಗಂಡನಿಂದ ಪತ್ನಿ, ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ!
ಸವದತ್ತಿಯಲ್ಲಿ ಆಘಾತಕಾರಿ ಘಟನೆ, ಕೋರ್ಟ್ ಆವರಣದಲ್ಲೇ ಗಂಡನಿಂದ ಪತ್ನಿ, ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ!
ಸಿದ್ದರಾಮಯ್ಯಗೆ ಖುರ್ಚಿ ಕಳೆದುಕೊಳ್ಳುವ ಅಭದ್ರತೆ ಕಾಡುತ್ತಿದೆ: ಸಂಸದ ಶೆಟ್ಟರ್‌ಡೊಮಿನೋಸ್‌ ಪಿಜ್ಜಾದಿಂದ ಧರ್ಮಭ್ರಷ್ಟ ಕೆಲಸ; ₹50,000 ದಂಡ ಹಾಕಿದ ಗ್ರಾಹಕ ನ್ಯಾಯಾಲಯ!ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಜಯಮೃತ್ಯುಂಜಯ ಶ್ರೀ ಉಚ್ಛಾಟನೆ ಫಿಕ್ಸ್‌, ಸ್ವಾಮಿಗಳ ಆರೋಗ್ಯದಲ್ಲಿ ಏರುಪೇರು!ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಲ್ಲ: ಸಚಿವ ರಾಮಲಿಂಗಾರೆಡ್ಡಿ

ಇನ್ನಷ್ಟು ಸುದ್ದಿ

ಕುರ್ಚಿಗೆ ಕಂಟಕ ಬಂದಾಗ ಮಾತ್ರ ಸಿದ್ದುಗೆ ಹಿಂದುಳಿದವರು ನೆನಪು: ಸಂಸದ ಕಾರಜೋಳ
ಕುರ್ಚಿಗೆ ಕಂಟಕ ಬಂದಾಗ ಮಾತ್ರ ಸಿದ್ದುಗೆ ಹಿಂದುಳಿದವರು ನೆನಪು: ಸಂಸದ ಕಾರಜೋಳ

ತಮ್ಮ ಕುರ್ಚಿಗೆ ಕಂಟಕ ಬಂದಾಗ ಮಾತ್ರ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗದವರು ನೆನಪಾಗುತ್ತಾರೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.

ನೀವೆಷ್ಟು ಶಾಸಕರನ್ನು ಖರೀದಿಸಿದ್ದೀರಿ ಹೇಳಿ, ಬಿಜೆಪಿಗೆ ಸಚಿವ ಸಂತೋಷ ಲಾಡ್‌ ಸವಾಲ್‌
ನೀವೆಷ್ಟು ಶಾಸಕರನ್ನು ಖರೀದಿಸಿದ್ದೀರಿ ಹೇಳಿ, ಬಿಜೆಪಿಗೆ ಸಚಿವ ಸಂತೋಷ ಲಾಡ್‌ ಸವಾಲ್‌

ಇದು ಬಿಜೆಪಿಯವರ ಟ್ರಿಕ್ಸ್ ಅಷ್ಟೆ. ಕಳೆದ ಹತ್ತು ವರ್ಷದಲ್ಲಿ ಬಿಜೆಪಿಯವರು ಎಷ್ಟು ಎಂಎಲ್ಎಗಳನ್ನು ಖರೀದಿ ಮಾಡಿದ್ದಾರೆ ಎಂಬುದನ್ನು ಪ್ರಹ್ಲಾದ್‌ ಜೋಶಿ ತಿಳಿಸಲಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ತಿರುಗೇಟು ನೀಡಿದ್ದಾರೆ.

Minister Santosh Lad: ದೇಶದ ವಿಷಯ ಕೇಳಿದ್ರೆ ಉತ್ರ ಕೊಡಲ್ಲ, ಬಿಜೆಪಿಯವರಿಗೆ ಲೆಕ್ಕ-ಬುಕ್ಕ ಏನೂ ಇಲ್ಲ: ಸಂತೋಷ್ ಲಾಡ್ ಕಿಡಿ
Minister Santosh Lad: ದೇಶದ ವಿಷಯ ಕೇಳಿದ್ರೆ ಉತ್ರ ಕೊಡಲ್ಲ, ಬಿಜೆಪಿಯವರಿಗೆ ಲೆಕ್ಕ-ಬುಕ್ಕ ಏನೂ ಇಲ್ಲ: ಸಂತೋಷ್ ಲಾಡ್ ಕಿಡಿ
ಕುಂದಗೋಳ ತಾಲೂಕಿನಲ್ಲಿ ಇಬ್ಬರು ರೈತರ ಆತ್ಮಹತ್ಯೆಗೆ ಸಚಿವ ಸಂತೋಷ ಲಾಡ್ ಕಳವಳ ವ್ಯಕ್ತಪಡಿಸಿದ್ದಾರೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಶಾಸಕರ ಖರೀದಿ ಬಿಜೆಪಿಯ ಟ್ರಿಕ್ಸ್ ಎಂದು ಆರೋಪಿಸಿದ್ದಾರೆ. ನರೇಗಾ ಯೋಜನೆಯನ್ನು ಮುಗಿಸುವುದೇ ಬಿಜೆಪಿಯ ಉದ್ದೇಶ ಎಂದು ಲಾಡ್ ಟೀಕಿಸಿದ್ದಾರೆ.
ಕೈಗಾರಿಕಾ ಕ್ಷೇತ್ರದಲ್ಲಿ ಸ್ಕಿಲ್‌, ಸ್ಕೇಲ್‌, ಸ್ಪೀಡ್‌ ಅಗತ್ಯ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ
ಕೈಗಾರಿಕಾ ಕ್ಷೇತ್ರದಲ್ಲಿ ಸ್ಕಿಲ್‌, ಸ್ಕೇಲ್‌, ಸ್ಪೀಡ್‌ ಅಗತ್ಯ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಕೈಗಾರಿಕೆ ಉತ್ಪಾದನಾ ಕ್ಷೇತ್ರದಲ್ಲಿ ಸ್ಕಿಲ್, ಸ್ಕೇಲ್ ಮತ್ತು ಸ್ಪೀಡ್ ಇಂದಿನ ತುರ್ತು ಅಗತ್ಯವಾಗಿದ್ದು, ಅದನ್ನು ಮೈಗೂಡಿಸಿಕೊಂಡಲ್ಲಿ ಭಾರತ ಸಮಗ್ರ ಅಭಿವೃದ್ಧಿಯ ಜತೆಗೆ ಮತ್ತಷ್ಟು ಆರ್ಥಿಕ ಬಲಿಷ್ಠ ರಾಷ್ಟ್ರವಾಗಲಿದೆ ಎಂದು ಪ್ರಲ್ಹಾದ್‌ ಜೋಶಿ ಹೇಳಿದರು.

'ಮನೆಗೆ ಲಕ್ಷ್ಮಿ ಬಂದಂತಾಯ್ತು..!' ನವಲಗುಂದದಲ್ಲಿ ಅಪರೂಪದ ಘಟನೆ, ಒಂದೇ ಹಸು ಮೂರು ಕರುಗಳ ಜನನ, ಸಯ್ಯದಭಾಷಾ ಸಂತಸ
'ಮನೆಗೆ ಲಕ್ಷ್ಮಿ ಬಂದಂತಾಯ್ತು..!' ನವಲಗುಂದದಲ್ಲಿ ಅಪರೂಪದ ಘಟನೆ, ಒಂದೇ ಹಸು ಮೂರು ಕರುಗಳ ಜನನ, ಸಯ್ಯದಭಾಷಾ ಸಂತಸ
ನವಲಗುಂದ ತಾಲೂಕಿನಲ್ಲಿ ದೇಸಿ ತಳಿಯ ಹಸುವೊಂದು ಒಂದೇ ಬಾರಿಗೆ ಮೂರು ಕರುಗಳಿಗೆ ಜನ್ಮ ನೀಡಿದೆ. ಈ ಅಪರೂಪದ ಘಟನೆ ಸ್ಥಳೀಯರಲ್ಲಿ ಕುತೂಹಲ ಮೂಡಿಸಿದ್ದು, ಹಸುವಿನ ಮಾಲೀಕರು ಲಕ್ಷ್ಮೀದೇವಿಯ ಆಗಮನ ಎಂದು ಭಾವಿಸಿದ್ದಾರೆ. ಜಾನುವಾರು ಅಭಿವೃದ್ಧಿ ಅಧಿಕಾರಿಗಳು ಇದನ್ನು ವೈಜ್ಞಾನಿಕವಾಗಿ ಗಮನಾರ್ಹ ಘಟನೆ ಎಂದಿದ್ದಾರೆ.
ನಾಯಕರೇ ಸಿಎಂ ಬದಲಾವಣೆ ವಿಚಾರ ಚರ್ಚಿಸುತ್ತಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ
ನಾಯಕರೇ ಸಿಎಂ ಬದಲಾವಣೆ ವಿಚಾರ ಚರ್ಚಿಸುತ್ತಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಎಐಸಿಸಿ ವರಿಷ್ಠ ಸುರ್ಜೇವಾಲಾ ಈ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಹೀಗಾಗಿ, ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ರೈತರ ಏಜೆಂಟರಿಗೆ ಬೆಳೆ ವಿಮೆ ಹಣ ನೀಡಬೇಡಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ
ರೈತರ ಏಜೆಂಟರಿಗೆ ಬೆಳೆ ವಿಮೆ ಹಣ ನೀಡಬೇಡಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ರೈತರು ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆಯ ವಿಮೆ ತುಂಬುವಾಗ ಏಜೆಂಟರು ಮಧ್ಯಸ್ಥಿಕೆ ವಹಿಸಿ ತಮಗೆ ಪರ್ಸೆಂಟೇಜ್‌ ನೀಡಬೇಕು ಎಂದು ರೈತರಿಗೆ ಮೋಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರೈತರು ಹಣ ನೀಡಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

ಕರ್ನಾಟಕ ಉಚ್ಛ ನ್ಯಾಯಾಲಯದ ಧಾರವಾಡ ಪೀಠದಲ್ಲಿ 10 ಕೋಟಿಗೂ ಹೆಚ್ಚು ಮೊತ್ತಕ್ಕೆ ಪ್ರಕರಣ ಇತ್ಯರ್ಥ
ಕರ್ನಾಟಕ ಉಚ್ಛ ನ್ಯಾಯಾಲಯದ ಧಾರವಾಡ ಪೀಠದಲ್ಲಿ 10 ಕೋಟಿಗೂ ಹೆಚ್ಚು ಮೊತ್ತಕ್ಕೆ ಪ್ರಕರಣ ಇತ್ಯರ್ಥ
ಧಾರವಾಡದ ಉಚ್ಛ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆದು 1576 ಪ್ರಕರಣಗಳನ್ನು ಪರಿಗಣಿಸಲಾಯಿತು. 275 ಪ್ರಕರಣಗಳನ್ನು ರೂ.10,77,31,500/- ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು. ಅಪಘಾತ ಪರಿಹಾರ, ಚೆಕ್ ಅಮಾನ್ಯ, ಸಿವಿಲ್ ಪ್ರಕರಣಗಳು ಸೇರಿದಂತೆ ಹಲವು ಬಗೆಯ ಪ್ರಕರಣಗಳ ಇತ್ಯರ್ಥವಾಯಿತು.
ಬೇರೆ ಯಾವ ರಾಜ್ಯದಲ್ಲೂ  'ನಾನೇ ಸಿಎಂ'  ಎನ್ನುವ ಸ್ಥಿತಿ ಇಲ್ಲ: ಪ್ರಲ್ಹಾದ್ ಜೋಶಿ
ಬೇರೆ ಯಾವ ರಾಜ್ಯದಲ್ಲೂ 'ನಾನೇ ಸಿಎಂ' ಎನ್ನುವ ಸ್ಥಿತಿ ಇಲ್ಲ: ಪ್ರಲ್ಹಾದ್ ಜೋಶಿ
ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವಿನ ಸಿಎಂ ಸ್ಥಾನದ ಗೊಂದಲದಿಂದ ರಾಜ್ಯದ ಆಡಳಿತ ಕುಸಿದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಜೈಲಿನಲ್ಲಿ ಭಯೋತ್ಪಾದಕರಿಗೆ ಸಿಗುತ್ತಿರುವ ಸೌಲಭ್ಯಗಳು ಮತ್ತು ದೇಶದ್ರೋಹ ಚಟುವಟಿಕೆಗಳ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು.
ಸಿಎಂ ಬದಲಾವಣೆ ಬಗ್ಗೆ ಈಗ ಚರ್ಚೆ ಅಪ್ರಸ್ತುತ: ಸಚಿವ ಶಿವಾನಂದ ಪಾಟೀಲ್
ಸಿಎಂ ಬದಲಾವಣೆ ಬಗ್ಗೆ ಈಗ ಚರ್ಚೆ ಅಪ್ರಸ್ತುತ: ಸಚಿವ ಶಿವಾನಂದ ಪಾಟೀಲ್
ಸಿಎಂ ಬದಲಾವಣೆ ಕುರಿತ ಚರ್ಚೆಗಳು ಅಪ್ರಸ್ತುತ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ಸಿಎಂ ಮತ್ತು ಡಿಸಿಎಂ ಇಬ್ಬರೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ಅವರು ತಿಳಿಸಿದರು. ಮಾಧ್ಯಮಗಳೇ ಈ ವಿಚಾರವನ್ನು ಚರ್ಚೆಗೆ ತಂದಿವೆ ಎಂದು ಅವರು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 458
  • 459
  • 460
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved