ಐಫ್ಎಸ್ ಪರೀಕ್ಷೆಯಲ್ಲಿ 41ನೇ ರ್ಯಾಂಕ್ ಪಡೆದ ಬಸ್ ಕಂಡಕ್ಟರ್ ಮಗ! ಸಚಿವ ರಾಮಲಿಂಗಾರೆಡ್ಡಿ ಶ್ಲಾಘನೆಕೆಕೆಆರ್ಟಿಸಿ ಚಾಲಕ ಕಂ ನಿರ್ವಾಹಕರ ಮಗ ಆನಂದಕುಮಾರ್ ಐಎಫ್ಎಸ್ ಪರೀಕ್ಷೆಯಲ್ಲಿ 41ನೇ ರ್ಯಾಂಕ್ ಪಡೆದಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಆನಂದಕುಮಾರ್ ಅವರನ್ನು ಗೌರವಿಸಿ, ರೂ. 1 ಲಕ್ಷ ಪ್ರೋತ್ಸಾಹ ಧನ ನೀಡಿದ್ದಾರೆ.