MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Kalaburagi

ಕಲಬುರಗಿ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಭೀಮಾ ನದಿ ಪ್ರವಾಹ: ಕಲಬುರಗಿ ಜಿಲ್ಲೆಯಲ್ಲಿ ಆತಂಕ
ಭೀಮಾ ನದಿ ಪ್ರವಾಹ: ಕಲಬುರಗಿ ಜಿಲ್ಲೆಯಲ್ಲಿ ಆತಂಕ
ಕರ್ನಾಟಕ ದಲಿತ ಸಿಎಂ ಗದ್ದಲ, ಧರ್ಮಸ್ಥಳ ಕೇಸ್, ರಮ್ಯಾ ಡಿಬಾಸ್ ವಾರ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಏನು ಹೇಳಿದ್ರು?
ಕರ್ನಾಟಕ ದಲಿತ ಸಿಎಂ ಗದ್ದಲ, ಧರ್ಮಸ್ಥಳ ಕೇಸ್, ರಮ್ಯಾ ಡಿಬಾಸ್ ವಾರ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಏನು ಹೇಳಿದ್ರು?
ಕಲಬುರಗಿ ESI ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಘಟನೆ; ತಂದೆಯ ಆರೈಕೆಗೆ ಬಂದಿದ್ದ ಅಪ್ರಾಪ್ತ ಮಗಳ ಮೇಲೆ ಸ್ವಚ್ಛತಾ ಸಿಬ್ಬಂದಿಯಿಂದ ಬಲತ್ಕಾರ!
ಕಲಬುರಗಿ ESI ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಘಟನೆ; ತಂದೆಯ ಆರೈಕೆಗೆ ಬಂದಿದ್ದ ಅಪ್ರಾಪ್ತ ಮಗಳ ಮೇಲೆ ಸ್ವಚ್ಛತಾ ಸಿಬ್ಬಂದಿಯಿಂದ ಬಲತ್ಕಾರ!
Dr Sharanabasappa Appa: ಡಾ.ಶರಣಬಸಪ್ಪ ಅಪ್ಪ ಆರೋಗ್ಯದಲ್ಲಿ ಚೇತರಿಕೆ
Dr Sharanabasappa Appa: ಡಾ.ಶರಣಬಸಪ್ಪ ಅಪ್ಪ ಆರೋಗ್ಯದಲ್ಲಿ ಚೇತರಿಕೆ
Kalaburagi crime update: ₹2.15 ಕೋಟಿ ಮೌಲ್ಯದ ಚಿನ್ನ ದರೋಡೆ ಪ್ರಕರಣ: ₹30 ಪಾವ್‌ಭಜಿ ಆರ್ಡರ್ ಮಾಡಿ ಸಿಕ್ಕಿಬಿದ್ದ ಖದೀಮರು!
Kalaburagi crime update: ₹2.15 ಕೋಟಿ ಮೌಲ್ಯದ ಚಿನ್ನ ದರೋಡೆ ಪ್ರಕರಣ: ₹30 ಪಾವ್‌ಭಜಿ ಆರ್ಡರ್ ಮಾಡಿ ಸಿಕ್ಕಿಬಿದ್ದ ಖದೀಮರು!
ತಂಗಿಯ ಕ್ಲಾಸ್​ಮೇಟನ್ನೇ ಪಟಾಯಿಸಿಬಿಟ್ಟ ದುಬೈ ಬಾಯ್!  ದುಬೈನಲ್ಲೇ ಕೂತು ಅವಳ ವಿಡಿಯೋ ಹರಿಬಿಟ್ಟ!
Now Playing
ತಂಗಿಯ ಕ್ಲಾಸ್​ಮೇಟನ್ನೇ ಪಟಾಯಿಸಿಬಿಟ್ಟ ದುಬೈ ಬಾಯ್! ದುಬೈನಲ್ಲೇ ಕೂತು ಅವಳ ವಿಡಿಯೋ ಹರಿಬಿಟ್ಟ!
ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ: ಬಿ.ವೈ.ವಿಜಯೇಂದ್ರಕೂಡಲಸಂಗಮ ಪಂಚಮಸಾಲಿ ಪೀಠದಿಂದ ಜಯಮೃತ್ಯುಂಜಯ ಶ್ರೀ ಉಚ್ಛಾಟನೆ ಫಿಕ್ಸ್‌, ಸ್ವಾಮಿಗಳ ಆರೋಗ್ಯದಲ್ಲಿ ಏರುಪೇರು!ಕಲಬುರಗಿ: ಓಪಿಡಿ ರಿಜಿಸ್ಟರ್ ಬುಕ್‌ಲ್ಲಿ 'ಪೂಜಿಸಲೆಂದೇ ಹೂಗಳ ತಂದೆ..' ಫುಲ್ ಹಾಡು ಕಂಡು ಲೋಕಾಯುಕ್ತ ಎಸ್‌ಪಿ ಶಾಕ್!ಶಾಲೆಯಲ್ಲಿನ ಕಲುಷಿತ ಬಿಸಿಯೂಟ ಸೇವಿಸಿ 68 ವಿದ್ಯಾರ್ಥಿಗಳು ಅಸ್ವಸ್ಥ

ಇನ್ನಷ್ಟು ಸುದ್ದಿ

ಡ್ರಗ್ಸ್‌ ಸಾಗಣೆ ಕೇಸಲ್ಲಿ ಕಲಬುರಗಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಂಧನ
ಡ್ರಗ್ಸ್‌ ಸಾಗಣೆ ಕೇಸಲ್ಲಿ ಕಲಬುರಗಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಂಧನ

ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಿಷೇಧಿತ ಮಾದಕ ವಸ್ತು ಸಾಗಿಸುತ್ತಿದ್ದ ಕಲಬುರಗಿಯ ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೇರಿ ಮೂವರನ್ನು ಬಂಧಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಘಟನೆ ಬೆನ್ನಲ್ಲೇ ಬಂಧಿತ ಮುಖಂಡನನ್ನು ಪಕ್ಷದಿಂದ ಉಚ್ಚಾಟನೆ ಸಹ ಮಾಡಲಾಗಿದೆ.

ಪ್ರಿಯಾಂಕ್ ಖರ್ಗೆಗೆ ಹಿಡಿದ ಹುಚ್ಚು ಸರಿ ಮಾಡಲು ಜಗತ್ತಿನಲ್ಲಿ ಆಸ್ಪತ್ರೆಯೇ ಇಲ್ಲ: ಕೆ.ಎಸ್. ಈಶ್ವರಪ್ಪ ವಾಗ್ದಾಳಿ
ಪ್ರಿಯಾಂಕ್ ಖರ್ಗೆಗೆ ಹಿಡಿದ ಹುಚ್ಚು ಸರಿ ಮಾಡಲು ಜಗತ್ತಿನಲ್ಲಿ ಆಸ್ಪತ್ರೆಯೇ ಇಲ್ಲ: ಕೆ.ಎಸ್. ಈಶ್ವರಪ್ಪ ವಾಗ್ದಾಳಿ
ಕೆ.ಎಸ್. ಈಶ್ವರಪ್ಪ ಅವರು ಪ್ರಿಯಾಂಕ್ ಖರ್ಗೆ, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಬ್ದ ಮಾಲಿನ್ಯ, ಸಿಂಗಂದೂರು ಸೇತುವೆ ಉದ್ಘಾಟನೆ ಮತ್ತು ಹಿಂದುಳಿದ ವರ್ಗಗಳ ಬಗ್ಗೆಯೂ ಮಾತನಾಡಿದ್ದಾರೆ.
ಮಟಮಟ ಮಧ್ಯಾಹ್ನವೇ ಚಿನ್ನದ ಅಂಗಡಿಗೆ ನುಗ್ಗಿ, ಮಾಲೀಕನ ಗನ್ ತೋರಿಸಿ, 2.5 ಕೆ.ಜಿ ಚಿನ್ನಾಭರಣ ದರೋಡೆ! ಎತ್ತ ಸಾಗುತ್ತಿದೆ ಕಲಬುರಗಿ?
ಮಟಮಟ ಮಧ್ಯಾಹ್ನವೇ ಚಿನ್ನದ ಅಂಗಡಿಗೆ ನುಗ್ಗಿ, ಮಾಲೀಕನ ಗನ್ ತೋರಿಸಿ, 2.5 ಕೆ.ಜಿ ಚಿನ್ನಾಭರಣ ದರೋಡೆ! ಎತ್ತ ಸಾಗುತ್ತಿದೆ ಕಲಬುರಗಿ?
ಕಲಬುರಗಿಯ ಸರಾಫ್ ಬಜಾರ್‌ನಲ್ಲಿರುವ ಚಿನ್ನದ ಅಂಗಡಿಯೊಂದರಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಮುಸುಕುಧಾರಿಗಳ ತಂಡವು ಅಂಗಡಿಯ ಮಾಲೀಕರನ್ನು ಕಟ್ಟಿಹಾಕಿ, 2.5 ಕೆಜಿ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
Jan Aushadhi Kendras: ಬಡವರಿಗೆ ಕಡಿಮೆ ಬೆಲೆಗೆ ನೀಡುವ ಜನೌಷಧ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
Jan Aushadhi Kendras: ಬಡವರಿಗೆ ಕಡಿಮೆ ಬೆಲೆಗೆ ನೀಡುವ ಜನೌಷಧ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
ಸರ್ಕಾರಿ ಆಸ್ಪತ್ರೆಗಳಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ರಿಯಾಯಿತಿ ದರದ ಔಷಧಿಗಳನ್ನು ಒದಗಿಸುತ್ತಿರುವ ಈ ಕೇಂದ್ರಗಳನ್ನು ಮುಚ್ಚುವುದರಿಂದ ಬಡ ರೋಗಿಗಳಿಗೆ ತೊಂದರೆಯಾಗುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ.
Heart Attack Deaths: ಕಲಬುರಗಿ: ಮದುವೆಯಾಗಿ ಮೂರು ವಾರದಲ್ಲೇ ಹೃದಯಾಘಾತದಿಂದ ಲಾರಿ ಚಾಲಕ ಸಾವು!
Heart Attack Deaths: ಕಲಬುರಗಿ: ಮದುವೆಯಾಗಿ ಮೂರು ವಾರದಲ್ಲೇ ಹೃದಯಾಘಾತದಿಂದ ಲಾರಿ ಚಾಲಕ ಸಾವು!
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ೨೨ ವರ್ಷದ ಲಾರಿ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮದುವೆಯಾಗಿ ಕೇವಲ ಮೂರು ವಾರಗಳಾಗಿದ್ದ ಈ ಯುವಕನ ಅಕಾಲಿಕ ಮರಣವು ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ. ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ.
Doctor's Negligence: ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಎಡವಟ್ಟು; ತೀವ್ರ ರಕ್ತಸ್ರಾವದಿಂದ ರೋಗಿ ಸಾವು!
Doctor's Negligence: ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಎಡವಟ್ಟು; ತೀವ್ರ ರಕ್ತಸ್ರಾವದಿಂದ ರೋಗಿ ಸಾವು!
ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಗ್ಲೂಕೋಸ್ ಪೈಪ್ ಕಳಚಿ ಬಿದ್ದ ಪರಿಣಾಮ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆ ವೈದ್ಯಕೀಯ ನಿರ್ಲಕ್ಷ್ಯದ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಮತ್ತು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ ಸರ್ಕಾರದಿಂದ ಲೂಟಿ: ನಿಖಿಲ್‌ ಕುಮಾರಸ್ವಾಮಿ ಟೀಕೆ
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ ಸರ್ಕಾರದಿಂದ ಲೂಟಿ: ನಿಖಿಲ್‌ ಕುಮಾರಸ್ವಾಮಿ ಟೀಕೆ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಹೆಸರಲ್ಲಿ ಲೂಟಿ ಮಾಡುತ್ತಿದ್ದು, ದೂರಾಡಳಿತ ಹಾಗೂ ಭ್ರಷ್ಟಾಚಾರದ ಕುರಿತು ಸ್ವಪಕ್ಷದ ಶಾಸಕರೆ ಅಸಾಯಕತೆ ತೋಡಿಕೊಂಡಿದ್ದಾರೆ ಎಂದು ನಿಖಿಲ್‌ ಕುಮಾರಸ್ವಾಮಿ ಟೀಕಿಸಿದ್ದಾರೆ.

ಹೃದಯಾಘಾತಕ್ಕೆ ಹೆದರಿದ ಜನತೆ: ಜಯದೇವ ಆಸ್ಪತ್ರೆಗಳಿಗೆ ದಾಂಗುಡಿ
ಹೃದಯಾಘಾತಕ್ಕೆ ಹೆದರಿದ ಜನತೆ: ಜಯದೇವ ಆಸ್ಪತ್ರೆಗಳಿಗೆ ದಾಂಗುಡಿ

ಹಾಸನದಲ್ಲಿ ಸಾಲುಸಾಲು ಹೃದಯಸ್ತಂಭನದಿಂದ ಸಾವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು ಮತ್ತು ಕಲಬುರಗಿಯಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಹೃದಯ ತಪಾಸಣೆಗಾಗಿ ಜನರು ದಾಂಗುಡಿ ಇಡುತ್ತಿದ್ದಾರೆ.

ಮುಸ್ಲಿಂ ಯುವತಿಗೆ ಬೈಕ್‌ಅಲ್ಲಿ ಡ್ರಾಪ್‌ ನೀಡಿದ್ದಕ್ಕೆ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರ ಗೂಂಡಾಗಿರಿ!
ಮುಸ್ಲಿಂ ಯುವತಿಗೆ ಬೈಕ್‌ಅಲ್ಲಿ ಡ್ರಾಪ್‌ ನೀಡಿದ್ದಕ್ಕೆ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರ ಗೂಂಡಾಗಿರಿ!
ಕಲಬುರಗಿಯಲ್ಲಿ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರಿಂದ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಬೈಕ್‌ನಲ್ಲಿ ಡ್ರಾಪ್‌ ಮಾಡಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಇದೇ ರೀತಿಯ ಘಟನೆ ಬೆಂಗಳೂರಿನ ಬಿಡದಿಯಲ್ಲೂ ನಡೆದಿತ್ತು.
ಕಲಬುರಗಿಯನ್ನು ಸ್ಮಾರ್ಟ್ ಸಿಟಿ ಮಾಡಲು ಶತಸಿದ್ಧ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿಯನ್ನು ಸ್ಮಾರ್ಟ್ ಸಿಟಿ ಮಾಡಲು ಶತಸಿದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಸಂವಿಧಾನದ ಪೀಠಿಕೆಯಲ್ಲಿರುವಂತೆ ನಾಡಿನ ಪ್ರತಿ ಪ್ರಜೆಯು ಗೌರವ ಮತ್ತು ಸ್ವಾಭಿಮಾನದಿಂದ ಬದುಕಲು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ದೊರಕಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 232
  • 233
  • 234
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved