ಸಿಎಂ ಸ್ಥಾನ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟಿದ್ದು, ಇದರ ಬಗ್ಗೆ ವಿಪಕ್ಷಗಳು ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಶಾಸಕ ಕೆ.ಎಂ.ಉದಯ್ ಕಿಡಿಕಾರಿದರು.
ಮಂಡ್ಯದ ಯುವತಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ಪತಿ ನವೀನ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ತುಮಕೂರಿನ ಅಂತರಸನಹಳ್ಳಿಯಲ್ಲಿ ನಡೆದ ಈ ಘಟನೆಯಲ್ಲಿ 25ಕ್ಕೂ ಹೆಚ್ಚು ಬಾರಿ ಚುಚ್ಚಿ ಹತ್ಯೆ ಮಾಡಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ದೇವೇಗೌಡರ ಕುಟುಂಬದಿಂದಲೇ ಆಗಬೇಕು. ಇವರ ಯಾರ ಕೈಯಲ್ಲೂ ಆಗಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಡಕ್ಕಾಗಿ ಹೇಳಿದರು.
ಮಂಡ್ಯದಲ್ಲಿ ತಾಯಿಯೊಬ್ಬಳು 9 ವರ್ಷದ ಮಗಳನ್ನು ನೇಣು ಹಾಕಿ ಕೊಂದು, ತಾನೂ ಅದೇ ಸೀರೆಗೆ ಕೊರಳೊಡ್ಡಿ ಸಾವಿಗೆ ಶರಣಾದ ಘಟನೆ ನಡೆದಿದೆ. ಅವರ ಪಕ್ಕದಲ್ಲಿ ಸಿಕ್ಕಿದ ಡೆತ್ ನೋಟ್‌ನಲ್ಲಿ ಗಂಡನ ಕಿರುಕುಳದ ಬಗ್ಗೆ ಮಹಿಳೆ ಬರೆದಿಟ್ಟಿದ್ದಾಳೆ.