: Lucky Rashis for Marriage Revealed ಈ ತಿಂಗಳು ಜುಲೈ 25 ಶ್ರಾವಣ ಮಾಸ ಪ್ರಾರಂಭ ಆಗಸ್ಟ್ 23 ರವರೆಗೆ ಮುಂದುವರಿಯುತ್ತದೆ. ಸಾಮಾನ್ಯವಾಗಿ ಶ್ರಾವಣ ಮಾಸವನ್ನು ವಿವಾಹ ಕಾಲವೆಂದು ಪರಿಗಣಿಸಲಾಗುತ್ತದೆ.
ತಾಯಾನೆಯ ಮಡಿಲಲ್ಲಿ ಮಲಗಿರುವ ಮರಿ ಆನೆಯ ಮುದ್ದಾದ ವಿಡಿಯೋ ವೈರಲ್ ಆಗಿದೆ. ಈ ವೀಡಿಯೋವನ್ನು ನಿವೃತ್ತ ಐಎಫ್‌ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಹಂಚಿಕೊಂಡಿದ್ದು, ಮರಿಯ ಪ್ರೀತಿ ಮತ್ತು ತಾಯಿಯ ಮಮತೆಯನ್ನು ಸುಂದರವಾಗಿ ಚಿತ್ರಿಸುತ್ತಿದೆ.
ದಿನದಿಂದ ದಿನಕ್ಕೆ ಹಾಟ್ ಅವತಾರದಲ್ಲಿ ಕಾಣಿಸಿಕೊಳ್ತಿರೋ ಬಿಗ್ಬಾಸ್ ನಿವೇದಿತಾ ಗೌಡ, ಇದೀಗ ಮಾದಕ ಭಂಗಿಯಲ್ಲಿ ರೀಲ್ಸ್ ಮಾಡಿ ಮೋಡಿ ಮಾಡಿದ್ದಾರೆ. ನೆಟ್ಟಿಗರು ಏನು ಹೇಳಿದ್ರು ಎನ್ನೋದನ್ನು ಕಮೆಂಟ್ನಲ್ಲೇ ನೋಡಿಬಿಡಿ!
ಹೊಸ ಅಧ್ಯಯನಿಂದ ಇಂಟರೆಸ್ಟಿಂಗ್ ವಿಷ್ಯವೊಂದು ಬಯಲಾಗಿದ್ದು, ನಿಮ್ಮ ಸಂಗಾತಿ ಅರ್ಥಾತ್ ಗೆಳತಿ ಅಥವಾ ಪತ್ನಿಗೆ ಈಗ ನೀವು ಮಾಡ್ತಿರೋ ಪ್ರೀತಿಗಿಂದ ಶೇಕಡಾ 15ರಷ್ಟು ಹೆಚ್ಚು ಪ್ರೀತಿ ಸಿಗಬೇಕು ಎಂದರೆ ಏನು ಮಾಡಬೇಕು ಎನ್ನುವುದು ಈ ಅಧ್ಯಯನಲ್ಲಿ ತಿಳಿಸಲಾಗಿದೆ.
ಪ್ರಿಯಕರನಿಂದ ಗರ್ಭಿಣಿಯಾಗಿದ್ದ ಪತ್ನಿಯ ಹೊಟ್ಟೆಗೆ ಗಂಡನೇ ಒದ್ದಿದ್ದರಿಂದ ಮಗು ಗರ್ಭಪಾತವಾಗಿತ್ತು. ಇದರಿಂದ ಸೇಡಿಗಾಗಿ ಪತ್ನಿ ಮತ್ತು ಆಕೆಯ ಪ್ರಿಯಕರ ಸೇರಿ ಗಂಡನನ್ನು ಕೊಲೆ ಮಾಡಿದ್ದಾರೆ. ಗಂಡನ ಕೊಲೆ ಬಳಿಕ ಕೇರಳಕ್ಕೆ ಹೋಗಿ ನೆಲೆಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ.
ಬೆಂಗಳೂರಿನಲ್ಲಿ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಟೆಕ್ಕಿಯನ್ನು ಲೈಂಗಿಕ ಸಂಪರ್ಕದ ಆಮಿಷವೊಡ್ಡಿ ತನ್ನ ರೂಮಿಗೆ ಕರೆದೊಯ್ದು, ಸ್ನೇಹಿತರ ಜೊತೆ ಸೇರಿ 2 ಲಕ್ಷ ರೂ. ದರೋಡೆ ಮಾಡಿದ್ದಾರೆ. ಪೊಲೀಸರಿಂದ 6 ಮಂದಿ ಆರೋಪಿಗಳ ಬಂಧನ. ಬೇಕಿಂಗ್ ಸೋಡಾವನ್ನು ಡ್ರಗ್ಸ್ ಎಂದು ಬಿಂಬಿಸಿ ಹಣ ದೋಚಿದ್ದಾರೆ.
ಶಿವಮೊಗ್ಗದಲ್ಲಿ ಅಣ್ಣನ ಭೀಕರ ಕೊಲೆಯಾಗಿದ್ದು, ತಮ್ಮ ನಾಪತ್ತೆಯಾಗಿದ್ದಾನೆ. ರಾತ್ರಿ ಅಕ್ಕ-ಪಕ್ಕದಲ್ಲೇ ಮಲಗಿದ್ದ ಅಣ್ಣ-ತಮ್ಮಂದಿರ ಪೈಕಿ ಬೆಳಗ್ಗೆ ಅಣ್ಣ ಮಣಿಕಂಠನ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಮಣಿಕಂಠನ ಮೃತದೇಹದ ಬಳಿ ಕಲ್ಲು ಪತ್ತೆಯಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಭಾಗ್ಯಲಕ್ಷ್ಮಿ ಸೀರಿಯಲ್ ಆದಿ ಅರ್ಥಾತ್ ನಟ ಹರೀಶ್ ರಾಜ್ ಅವರು ಕುದುರೆ ಏರಿ ಬಂದ... ಹಾಡಿಗೆ ರೀಲ್ಸ್ ಮಾಡಿದ್ರೆ ಭಾಗ್ಯಲಕ್ಷ್ಮಿ ಸೀರಿಯಲ್ನ ಎಳೆದು ತರ್ತಿದ್ದಾರೆ ನೆಟ್ಟಿಗರು. ಏನಿದು?
ಲಕ್ಷ್ಮೀ ಬಾರಮ್ಮ’ ಸೀರಿಯಲ್ನಲ್ಲಿ ಲಚ್ಚಿ ಪಾತ್ರದ ಮೂಲಕ ಮನೆಮಾತಾಗಿರೋ ನಟಿ ರಶ್ಮಿ ಪ್ರಭಾಕರ್ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು ಸಿಂಪಲ್ ಆಗಿ ಸೀಮಂತ ಶಾಸ್ತ್ರ ಮಾಡಲಾಗಿದೆ. ಅದರ ವಿಡಿಯೋ ಇಲ್ಲಿದೆ...