May 9, 2025, 10:49 PM IST
ಐಪಿಎಲ್ ಕ್ರಿಕೆಟಿಗರು ಇದೇ ಮೊದಲ ಬಾರಿಗೆ ರೈಲಿನ ಮೂಲಕ ಪ್ರಯಾಣಿಸಿದ್ದಾರೆ. ಒಂದು ದಿನ ಇಡೀ ಪ್ರಯಾಣಿಸಿ ದೆಹಲಿ ತಲುಪಿದ್ದಾರೆ. ಇದಕ್ಕೆ ಮುಖ್ಯ ಕಾರಣ ಪಾಕಿಸ್ತಾನ ನಡೆಸಿದ ಕ್ಷಿಪಣಿ ದಾಳಿ.
May 9, 2025, 9:01 PM IST
ಐಪಿಎಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್. ಭದ್ರತಾ ಕಾರಣಗಳಿಂದ ಸ್ಥಗಿತಗೊಂಡಿರುವ ಐಪಿಎಲ್ ಟೂರ್ನಿಗೆ ಹೆಚ್ಚು ದಿನ ಕಾಯಬೇಕಿಲ್ಲ. ಕೇವಲ ಒಂದೇ ವಾರದಲ್ಲಿ ಐಪಿಎಲ್ ಟೂರ್ನಿ ಪುನರ್ ಆರಂಭಗೊಳ್ಳಲಿದೆ. ಈ ಕುರಿತು ಬಿಸಿಸಿಐ ಸೂಚನೆ ನೀಡಿದೆ.
May 9, 2025, 12:23 PM IST
ಭಾರತ-ಪಾಕಿಸ್ತಾನ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಬಿಸಿಸಿಐ ಈ ವರ್ಷದ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿದೆ. 16 ಪಂದ್ಯಗಳು ಬಾಕಿ ಇರುವ ನಡುವೆ, ಗೃಹ ಇಲಾಖೆಯ ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
May 9, 2025, 11:36 AM IST
ಈ ಬಾರಿಯ ಐಪಿಎಲ್‌ನೊಂದಿಗೆ 7 ಸ್ಟಾರ್ ಆಟಗಾರರು ನಿವೃತ್ತಿ ಹೊಂದುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಅವರು ಯಾರು ಎಂದು ನೋಡೋಣ.
May 9, 2025, 4:23 AM IST
ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ ಬೆನ್ನಲ್ಲೇ ಜೈಪುರದ ಸವಾಯ್ ಮಾನ್‌ಸಿಂಗ್ ಸ್ಟೇಡಿಯಂಗೂ ಇಮೇಲ್ ಮುಖೇನ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ‘ಆಪರೇಶನ್ ಸಿಂದೂರ ಯಶಸ್ಸು ವಿರೋಧಿಸಿ ಸ್ಟೇಡಿಯಂ ಸ್ಫೋಟಿಸುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ.
May 8, 2025, 10:00 PM IST
ಪಾಕಿಸ್ತಾನ ಗಡಿಯಲ್ಲಿ ನಡೆಸುತ್ತಿರುವ ಸತತ ಮಿಸೈಲ್ ಹಾಗೂ ಡ್ರೋನ್ ದಾಳಿಯಿಂದ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಡೆಲ್ಲಿ ನಡುವಿನ ಪಂದ್ಯ ರದ್ದಾಗಿದೆ. ಸೇನೆ ಸೂಚನೆ ಮೇರೆಗೆ ತಕ್ಷಣವೇ ಲೈಟ್ ಆಫ್ ಮಾಡಲಾಗಿದೆ.
May 8, 2025, 5:09 PM IST
ಕೋಲ್ಕತಾ ನೈಟ್ ರೈಡರ್ಸ್ ತಂಡದ ಸ್ಟಾರ್ ಕ್ರಿಕೆಟಿಗ ವರುಣ್ ಚಕ್ರವರ್ತಿಗೆ ಬಿಸಿಸಿಐ ಪಂದ್ಯದ ಶುಲ್ಕದ 25% ದಂಡ ವಿಧಿಸಿದೆ ಮತ್ತು ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆಗಾಗಿ ಡಿಮೆರಿಟ್ ಪಾಯಿಂಟ್ ನೀಡಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆಕ್ರಮಣಕಾರಿ ಸನ್ನೆಗಾಗಿ ಈ ಶಿಕ್ಷೆ ವಿಧಿಸಲಾಗಿದೆ.
May 8, 2025, 4:28 PM IST
2025ರ ಇಂಡಿಯನ್ ಪ್ರೀಮಿಯರ್ ಪ್ರೀಮಿಯರ್ ಲೀಗ್ ಟೂರ್ನಿಯು ಕೆಲವು ಕ್ರಿಕೆಟಿಗರ ಪಾಲಿಗೆ ಕೊನೆಯ ಐಪಿಎಲ್ ಆಗುವ ಸಾಧ್ಯತೆಯಿದೆ. ಅಷ್ಟಕ್ಕೂ ಯಾರು ಆ 5 ದಿಗ್ಗಜ ಕ್ರಿಕೆಟಿಗರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
May 8, 2025, 4:19 PM IST
ಆಪರೇಷನ್ ಸಿಂದೂರ್ ಮುಂದುವರೆದಿದ್ದು, ಭಾರತದ ಡ್ರೋಣ್ ದಾಳಿಗೆ ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ ಧ್ವಂಸಗೊಂಡಿದೆ
May 7, 2025, 11:51 PM IST
ಭಾರತೀಯ ಸೇನೆಗೆ ಐಪಿಎಲ್ ಪಂದ್ಯದಲ್ಲಿ ವಿಶೇಷ ಗೌರವ ಸಲ್ಲಿಸಲಾಗಿದೆ. ಪಾಕಿಸ್ತಾನ ಉಗ್ರ ತಾಣಗಳ ಮೇಲೆ ಸೇನೆ ನಡೆಸಿದ ಆಪರೇಶನ್ ಸಿಂದೂರ್‌ಗೆ ಬಿಸಿಸಿಐ ವಿಶೇಷ ರೀತಿಯಲ್ಲಿ ಟ್ರಿಬ್ಯೂಟ್ ಸಲ್ಲಿಸಿದೆ.
May 7, 2025, 11:43 PM IST
ನೂರ್ ಅಹಮದ್ ಮಾರಕ ಬೌಲಿಂಗ್ ಹಾಗೂ ಡೆವಾಲ್ಡ್ ಬ್ರೆವಿಸ್ ಮತ್ತು ಶಿವಂ ದುಬೆ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತಾ ನೈಟ್ ರೈಡರ್ಸ್ ಎದುರು 2 ವಿಕೆಟ್ ಅಂತರದ ರೋಚಕ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ಕೆಕೆಆರ್ ಪ್ಲೇ ಆಫ್ ಕನಸು ಬಹುತೇಕ ಬಂದ್ ಆಗಿದೆ.
May 7, 2025, 11:01 PM IST
ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಭರ್ಜರಿಯಾಗಿಯೇ ಸಾಗುತ್ತಿದೆ. ಐಪಿಎಲ್ ಪ್ಲೇ ಆಫ್‌ಗೆ ದಾಪುಗಾಲಿಡುತ್ತಿರುವ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ.
May 7, 2025, 6:17 PM IST
ಪಾಕಿಸ್ತಾನದ ಮೇಲೆ ಪೂರ್ಣ ಪ್ರಮಾಣದ ಯುದ್ಧ ನಡೆಸುವುದಿದ್ದರೆ ಮೇ 25ರ ನಂತರ ನಡೆಸಿ ಎಂದು ಆರ್‌ಸಿಬಿ ಅಭಿಮಾನಿಯೊಬ್ಬ ಮನವಿ ಮಾಡಿದ್ದಾನೆ. ಈ ಮನವಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾರತೀಯ ಸೇನೆ ಪಾಕಿಸ್ತಾನದ ಒಳಗೆ ನುಸುಳಿ ಉಗ್ರರನ್ನು ಹೊಡೆದುರುಳಿಸಿದೆ.
May 7, 2025, 4:51 PM IST
ಐಪಿಎಲ್ 2025: ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ 2025ರಲ್ಲಿ ಕಳಪೆ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಐದು ಮಂದಿ ಸ್ಟಾರ್ ಆಟಗಾರರನ್ನು ಬಿಡುಗಡೆ ಮಾಡಲು ಮುಂದಾಗಿದೆ ಎನ್ನಲಾಗಿದೆ.
May 7, 2025, 4:18 PM IST
ಪಾಕಿಸ್ತಾನ ಗಡಿಯಲ್ಲಿರುವ ವಿಮಾನ ನಿಲ್ದಾಣಗಳನ್ನು ಮೇ 10 ರವರೆಗೆ ಮುಚ್ಚಿರುವುದು ಐಪಿಎಲ್ ಪಂದ್ಯಗಳ ಮೇಲೆ ಪರಿಣಾಮ ಬೀರಲಿದೆ. ಚಂಡೀಗಢ ವಿಮಾನ ನಿಲ್ದಾಣ ಮುಚ್ಚಿರುವುದರಿಂದ ಮುಂಬೈ ತಂಡ ಧರ್ಮಶಾಲಾ ತಲುಪುವುದು ಕಷ್ಟವಾಗಿದ್ದು, ಪಂದ್ಯ ಸ್ಥಳಾಂತರವಾಗಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.