May 9, 2025, 1:46 PM IST
ಭಯೋತ್ಪಾದಕರ ರ್ವನಾಶಕ್ಕೆ ಭಾರತ ಸರ್ವಸನ್ನದ್ಧವಾಗಿ ನಿಂತಿದೆ. ಜಮ್ಮು – ಕಾಶ್ಮೀರಿದಲ್ಲಿ ಅಡಗಿರುವ ಭಯೋತ್ಪಾದಕರ ಹುಡುಕಾಟ ಜೋರಾಗಿದೆ. ಒಂದ್ವೇಳೆ ದಾಳಿಯಲ್ಲಿ ಅಮಾಯಕರ ಮನೆ ನಾಶವಾದ್ರೆ ಸರ್ಕಾರ ಏನು ಮಾಡುತ್ತೆ?
May 9, 2025, 1:03 PM IST
ಜಮ್ಮು ಕಾಶ್ಮೀರದ ಸಾಂಬಾ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೈನಿಕರ ಬೆಂಬಲದೊಂದಿಗೆ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ 7 ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನಿ ರೇಂಜರ್‌ಗಳು ಗಡಿಯುದ್ದಕ್ಕೂ ಗುಂಡು ಹಾರಿಸುವ ಮೂಲಕ ಒಳನುಸುಳುವಿಕೆಗೆ ನೆರವು ನೀಡುತ್ತಿದ್ದರು.
May 9, 2025, 10:19 AM IST
ಜಮ್ಮು ನಗರದಲ್ಲಿ ಶುಕ್ರವಾರ ನಸುಕಿನಲ್ಲಿ ಸ್ಫೋಟಗಳು ಸಂಭವಿಸಿದವು. ಪಾಕಿಸ್ತಾನ ಗಡಿಯ ಬಳಿ ಭಾರತೀಯ ಸೇನಾ ಶಿಬಿರಗಳ ಮೇಲೆ ದಾಳಿ ಮಾಡಲು ಯತ್ನಿಸುತ್ತಿದ್ದ ಡ್ರೋನ್‌ಗಳನ್ನು ಭಾರತೀಯ ಪಡೆಗಳು ಹೊಡೆದುರುಳಿಸಿದವು.
May 9, 2025, 1:32 AM IST
ಪಾಕಿಸ್ತಾನದ ಕ್ಷಿಪಣಿ ದಾಳಿ ವಿಫಲವಾದ ನಂತರ ಭಾರತ ಪ್ರತೀಕಾರ ಆರಂಭಿಸಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಪಾಕಿಸ್ತಾನಕ್ಕೆ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸುವಂತೆ ಎಚ್ಚರಿಕೆ ನೀಡಿದ್ದಾರೆ.
May 8, 2025, 11:38 PM IST
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಯಾವುದೇ ಸಾವುನೋವುಗಳಿಲ್ಲ. ಪಶ್ಚಿಮ ಭಾರತದ ಹಲವು ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಮತ್ತು ಭಾರತ ವಿರೋಧಿ ಪ್ರಚಾರ ಮಾಡುವ 8,000 ಎಕ್ಸ್ ಖಾತೆಗಳನ್ನು ನಿರ್ಬಂಧಿಸಲಾಗಿದೆ.
May 8, 2025, 10:39 PM IST
ಗಡಿಯಲ್ಲಿ ಸಂಘರ್ಷ ತೀವ್ರಗೊಳಿಸಿರುವ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಇಂದೇ ರಾತ್ರಿ ಆಗುವ ಸಾಧ್ಯತೆ ದಟ್ಟವಾಗಿದೆ. ಗಡಿ ಭಾಗದಿಂದ ಮಾತ್ರವಲ್ಲ ಕಾಶ್ಮೀರ ಟಾರ್ಗೆಟ್ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ ಕೆಲ ಭಾಗಗಳಿಂದ ಮಕ್ಕಳನ್ನು ಈಗಾಗಲೇ ಸೇನೆ ಸ್ಥಳಾಂತರ ಮಾಡಿದ್ದು, ಇತರರನ್ನೂ ತಕ್ಷಣವೇ ಬೇರೆಡೆಗೆ ತೆರಳಲು ಸೂಚಿಸಿದೆ.
May 8, 2025, 9:21 PM IST
ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನದ ಡ್ರೋನ್ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದೆ.
May 8, 2025, 6:38 PM IST
ಭಾರತವು ಪಾಕಿಸ್ತಾನದ ವಿರುದ್ಧ ಜಲದಾಳಿ ತೀವ್ರಗೊಳಿಸಿದ್ದು, ರಿಯಾಸಿಯ ಸಲಾಲ್ ಅಣೆಕಟ್ಟಿನ ದ್ವಾರಗಳನ್ನು ತೆರೆದಿದೆ. ಇದರಿಂದ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಸಾಧ್ಯತೆ ಹೆಚ್ಚಾಗಿದೆ. ಸಿಂಧೂ ನದಿ ನೀರು ಒಪ್ಪಂದ ರದ್ದಾದ ಬಳಿಕ ಭಾರತವು ನೀರು ಬಿಡುಗಡೆ ಮಾಡುವ ಸಂಪೂರ್ಣ ನಿಯಂತ್ರಣ ಹೊಂದಿದೆ.
May 8, 2025, 6:17 PM IST
ಭಯೋತ್ಪಾದಕ ದಾಳಿಗಳ ಹಿನ್ನೆಲೆಯಲ್ಲಿ, ಪಾಕಿಸ್ತಾನ ಮೂಲದ ಎಲ್ಲಾ ಕಂಟೆಂಟ್‌ಅನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಸರ್ಕಾರ ಆನ್‌ಲೈನ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಗೆ ನಿರ್ದೇಶನ ನೀಡಿದೆ. ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
May 8, 2025, 5:00 PM IST
ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಯ ನಂತರ, ಭಾರತವು ಪಾಕಿಸ್ತಾನದಿಂದ ಬರುವ ಎಲ್ಲಾ ನೇರ ಮತ್ತು ಪರೋಕ್ಷ ಆಮದನ್ನು ನಿಷೇಧಿಸಿದೆ.
May 8, 2025, 2:19 PM IST
ಭಾರತೀಯ ಸೇನೆಯ ಆಪರೇಷನ್ ಸಿಂದೂರ್ ಕಾರ್ಯಾಚರಣೆಯಲ್ಲಿ ಬಹವಾಲ್ಪುರದಲ್ಲಿ ನಡೆಸಿದ ಏರ್‌ಸ್ಟ್ರೈಕ್‌ನಲ್ಲಿ ಜೈಶ್-ಎ-ಮೊಹಮದ್ ಸಂಘಟನೆಯ ಅಜರ್ ಮಸೂದ್‌ನ ಸಹೋದರ ಅಬ್ದುಲ್ ರೌಫ್ ಅಜರ್ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ
May 8, 2025, 1:25 PM IST
ಪಂಜಾಬ್‌ನಲ್ಲಿ ಪಾಕಿಸ್ತಾನಿ ನುಸುಳುಕೋರನನ್ನು ಬಿಎಸ್‌ಎಫ್ ಗುಂಡಿಕ್ಕಿ ಕೊಂದಿದೆ. ಭಾರತದ ಭೂಪ್ರದೇಶಕ್ಕೆ ನುಸುಳಲು ಯತ್ನಿಸಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆಯು ಗಡಿಯಲ್ಲಿ ಭದ್ರತೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ನಡೆದಿದೆ.
May 8, 2025, 12:14 PM IST
ಚೆನಾಬ್ ನದಿಯ ಮೇಲಿನ 1 GW ಪಕಲ್ ದುಲ್ ಜಲವಿದ್ಯುತ್ ಯೋಜನೆಗೆ ವಿದ್ಯುತ್ ಪ್ರಸರಣ ವ್ಯವಸ್ಥೆಯನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯು ಸಿಂಧೂ ನದಿ ವ್ಯವಸ್ಥೆಯಲ್ಲಿ ಅತಿ ದೊಡ್ಡದಾಗಿದ್ದು, ಈ ಪ್ರದೇಶದಲ್ಲಿ ಅಸ್ತಿತ್ವದಲ್ಲಿರುವ ಯಾವುದೇ ಮೂಲಸೌಕರ್ಯಗಳಿಗಿಂತ ಹೆಚ್ಚಿನ ನೀರಿನ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.
May 8, 2025, 8:26 AM IST
Sheikh Sajjad Gul: ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ದಾಳಿಯ ಮಾಸ್ಟರ್‌ಮೈಂಡ್ ಶೇಖ್ ಸಜ್ಜದ್ ಗುಲ್‌ಗೆ ಕರ್ನಾಟಕ ಮತ್ತು ಕೇರಳದ ಲಿಂಕ್ ಇರುವುದು ಬೆಳಕಿಗೆ ಬಂದಿದೆ. ಈ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು.
May 7, 2025, 7:42 PM IST
ಶಾರುಖ್ ಖಾನ್ ಅವರ ಕಾಶ್ಮೀರದೊಂದಿಗಿನ ಸಂಬಂಧವು ಆಳವಾದ ಭಾವನಾತ್ಮಕ ನಂಟನ್ನು ಹೊಂದಿದೆ. ತಂದೆಯೊಂದಿಗಿನ ಭರವಸೆಯಿಂದಾಗಿ ಅವರು ಇನ್ನೂ ಕಾಶ್ಮೀರಕ್ಕೆ ಭೇಟಿ ನೀಡಿಲ್ಲ. ಪಹಲ್ಗಾಮ್ ದಾಳಿಯ ಬಗ್ಗೆ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.