ತುಮಕೂರಿಗೆ ಹೆಚ್ಚಿನ ಶಕ್ತಿ ತುಂಬಲು, ಸ್ಯಾಟ್ಲೈಟ್ ಟೌನ್ ಜತೆಗೆ ಅಂತರನಗರ ರೈಲು ಹಾಗೂ ಮೆಟ್ರೋ ರೈಲು ನೀಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸಮಾಜದಲ್ಲಿ ಅಸಮಾನತೆಗೆ ನಾವು ಕಾರಣರಲ್ಲ. ಬಹುತ್ವ ಸಮಾಜವನ್ನು ದೂರ ಇಟ್ಟಿರುವುದು, ಚಾತುವರ್ಣ ವ್ಯವಸ್ಥೆಯೂ ಸಹ ಅಸಮಾನತೆಗೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.
ರಾಮನಗರ ಕ್ಷೇತ್ರದಲ್ಲಿ ಕೂಪನ್ ಕಾರ್ಡ್, ಹಣ ಕೊಡುವುದಾಗಿ ಹೇಳಿ ಜನರಿಗೆ ಮೋಸ ಮಾಡಿದ್ದರಿಂದ ನನಗೆ ಸೋಲಾಯಿತು ಎಂದು ರಾಜ್ಯ ಯುವ ಜನತಾ ದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನ ಬಲಿಯಾಗಿದ್ದು, ಗೃಹ ಸಚಿವ ಡಾ। ಜಿ.ಪರಮೇಶ್ವರ್ ಅವರ ಅಸಹಾಯಕತೆ ಎದ್ದು ಕಾಣಿಸುತ್ತದೆ ಎಂದು ಯುವ ಜೆಡಿಎಸ್ ಪಕ್ಷದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಕನಸಿನ ಯೋಜನೆಗೆ ನೂರೆಂಟು ವಿಘ್ನಗಳೇಕೆ..? ಹೇಮಾವತಿ ನದಿ ನೀರಿಗಾಗಿ ಧಗಧಗಿಸಿದ್ದೇಕೆ ಕಲ್ಪತರು ನಾಡು..? ಹೋರಾಟದ ಕಿಚ್ಚಿನ ಮಧ್ಯೆ ಮುಂದೇನ್ ಮಾಡ್ತಾರೆ ಡಿಕೆ..? ಇದುವೇ ಇವತ್ತಿನ ಸುವರ್ಣ ಸ್ಪೆಷಲ್ ಜಲಾಯುಧ..ಬಂಡೆ ಬಡಬಾಗ್ನಿ
ಎಕ್ಸ್ಪ್ರೆಸ್ ಕೆನಾಲ್ ಯೋಜನೆ ವಿರೋಧಿಸಿ ನಡೆದ ಹೋರಾಟದಲ್ಲಿ ಸ್ವಾಮೀಜಿಗಳ ಮೇಲೆ ದಾಖಲಾಗಿರುವ ಎಫ್ಐಆರ್ ಅನ್ನು ಪರಿಶೀಲಿಸಿ ವಾಪಸ್ ತೆಗೆಯಲು ಹೇಳಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.