ಭಟ್ಕಳದಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ನಿತಿನ್ ಶರ್ಮಾ ಅಲಿಯಾಸ್ ಖಾಲಿದ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ಹಲವು ರಾಜ್ಯಗಳಲ್ಲಿ ಇದೇ ರೀತಿಯ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.
ಕರಾವಳಿಯಲ್ಲಿ ಸ್ಥಾಪಿಸಲಾಗಿರುವ ಕೋಮು ಸಂಘರ್ಷ ನಿಗ್ರಹ ಪಡೆ (ಎಸಿಎಫ್) ಶಾಶ್ವತ ಅಲ್ಲ, ಒಂದು ಬಾರಿ ಕರಾವಳಿಯಲ್ಲಿ ಶಾಂತಿ ನೆಲೆಸಿದರೆ ಈ ಪಡೆಗೆ ಕೆಲಸ ಇರುವುದಿಲ್ಲ, ಅದು ತಾತ್ಕಾಲಿಕ ಪಡೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ ಪ್ರಕಟಿಸಿದ್ದಾರೆ.
ಬಾಳೇಕುದ್ರು ಮಠದ ಶ್ರೀ ನರಸಿಂಹಾಶ್ರಮ ಸ್ವಾಮೀಜಿ 55 ವರ್ಷ ವಯಸ್ಸಿನಲ್ಲಿ ನಿಧನರಾದರು. ಡಯಾಲಿಸಿಸ್ ಚಿಕಿತ್ಸೆಗೆ ತೆರಳುತ್ತಿದ್ದಾಗ ಅವರ ಆರೋಗ್ಯ ಹದಗೆಟ್ಟಿತ್ತು. ಉತ್ತರಾಧಿಕಾರಿ ನೇಮಕದ ಕುರಿತು ವಿವಾದಗಳು ಉಂಟಾಗಿದ್ದವು.
20 ವರ್ಷದ ಹುಡುಗನೊಬ್ಬ ಮಹಿಳೆಗೆ ಪರ್ಸನಲ್ ಆಗಿ ಮೆಸೇಜ್ ಮಾಡಿ ಅಡಲ್ಟ್ ವಿಷಯ ಮಾತಾಡೋಣ್ವಾ ಎಂದು ಕೇಳಿದ್ದಾರೆ. ಆಗ ಆ ಮಹಿಳೆ ನೀಡಿದ ಉತ್ತರ ಏನು ಅಂತ ನೀವು ಊಹಿಸೋಕೆ ಆಗದು. ಆಮೇಲೆ ಏನಾಯ್ತು?
ಗೆದ್ದ ಶಾಸಕರೆಲ್ಲರೂ ಮಂತ್ರಿಗಳಾಗುವುದಕ್ಕೆ ಸಾಧ್ಯವಿಲ್ಲ, ಗೆದ್ದವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಮತ್ತು ಸ್ವಲ್ಪ ಸಮಾಧಾನದಿಂದ ಇರಬೇಕು. ಇಲ್ಲದಿದ್ದರೆ ಮುಂದಕ್ಕೆ ಅಪಾಯ ಇದೆ ಎಂದು ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.